ಬೆಂಗಳೂರು: ಸರ್ಕಾರದ ಆಶಯವನ್ನು ಅರಿತು ರೈತಾಪಿ ವರ್ಗದ ಶ್ರೇಯೋಭಿವೃದ್ಧಿಗೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಶ್ರಮಿಸಬೇಕು ಎಂದು ಕೃಷಿ ಸಚಿವ (Minister Of Agriculture) ಎನ್.ಚಲುವರಾಯಸ್ವಾಮಿ (N Cheluvarayaswamy) ಹೇಳಿದರು. ಕೃಷಿ ಇಲಾಖೆ ವತಿಯಿಂದ ಬೆಂಗಳೂರು ಮಹಾತ್ಮ ಗಾಂಧಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾನಿಲಯದ …

