ಬೆಂಗಳೂರು: ಬೆಂಗಳೂರು ನಗರ ವ್ಯಾಪ್ತಿಗೆ ಬರುವ ಬಗರ್‌ಹುಕುಂ ಭೂಮಿಯನ್ನು ಕೆಲ ಪ್ರಭಾವ ವ್ಯಕ್ತಿಗಳು ಮತ್ತು ರಾಜಕಾರಣಿಗಳು ಅಕ್ರಮವಾಗಿ ಸರ್ಕಾರಿ ಭೂಮಿಯನ್ನು ಕಬಳಿಸಿದ್ದಾರೆ ಎಂದು ಶಾಸಕ ಎಸ್.ಟಿ.ಸೋಮಶೇಖರ್ ಆರೋಪಿಸಿದ್ದಾರೆ. ಬೆಂಗಳೂರು ನಗರ ಜಿಲ್ಲಾಡಳಿತದಿಂದ ಯಶವಂತಪುರ ವಿಧಾನಸಭಾ ಕ್ಷೇತ್ರದ ಚಿಕ್ಕನಹಳ್ಳಿ ಗ್ರಾಮದಲ್ಲಿ ಇಂದು(ಫೆಬ್ರವರಿ.16) ಆಯೋಜಿಸಲಾಗಿದ್ದ …