ಮಡಿಕೇರಿ: ಶ್ರೀಕೃಷ್ಣನ ಬಗ್ಗೆ ಪ್ರತಿಯೊಬ್ಬರಲ್ಲಿಯೂ ಹೆಚ್ಚಿನ ಗೌರವ ಮತ್ತು ಭಕ್ತಿ ಇದೆ. ಶ್ರೀಕೃಷ್ಷನ ವೇಷದಲ್ಲಿ ಮಕ್ಕಳನ್ನು ಕಾಣುತ್ತೇವೆ. ಜೊತೆಗೆ ಶ್ರೀಕೃಷ್ಣನನ್ನು ಮಹಾಭಾರತದಲ್ಲಿ ಸಾರಥಿಯಾಗಿ ನೋಡುತ್ತೇವೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ …