ಬೆಳಗಾವಿ: ಪರ್ಸೆಂಟೇಜ್‌ಗಾಗಿ ಡಿ.ಕೆ.ಶಿವಕುಮಾರ್ ನೀರಾವರಿ ಮಂತ್ರಿಯಾಗಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿಯಾಗಿದ್ದಾರೆ.…