ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್ ಠಾಣೆ ಮುಂದೆ ಅನ್ಯ ಕೋಮಿನ ಯುವಕರು ನಡೆಸಿದ ಕಲ್ಲಿನ ದಾಳಿಯಲ್ಲಿ ಇನ್ಸ್‌ಪೆಕ್ಟರ್ ಸೇರಿದಂತೆ 14 ಮಂದಿ ಪೊಲೀಸರಿಗೆ ಗಾಯಗಳಾಗಿವೆ. ಕಲ್ಲೇಟಿನಿಂದ ಗಾಯಗೊಂಡವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆ ಸಂಬಂಧ ಅವಹೇಳನಕಾರಿ …