ಮೈಸೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನಾಪತ್ತೆಯಾಗಿದ್ದು, ಇವರಿಗಾಗಿ ಪೊಲೀಸರು ಶೋಧ ಕಾರ್ಯವನ್ನು ನಡೆಸುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಹೌದು! ಸ್ನೇಹಮಯಿ ಕೃಷ್ಣ ಅವರು ಇತ್ತೀಚೆಗೆ ಚಾಮುಂಡಿ ಬೆಟ್ಟ ಅಭಿವೃದ್ಧಿ …

