ಮಂಡ್ಯ : ಕೆ.ಆರ್.ಎಸ್ ಜಲಾಶಯ ತುಂಬಿದ್ದು, ಕೆರೆಗಳಿಗೆ ನೀರು ತುಂಬಿಸುವ ಕೆಲಸ ಪ್ರಗತಿಯಲ್ಲಿದ್ದರೂ ಕೆಲವು ಕೆರೆಗಳು ತುಂಬಿರುವುದಿಲ್ಲ. ಕೆರೆಗಳಿಗೆ ಒಳಹರಿವಿಗೆ ತೊಂದರೆಯಿದ್ದಲ್ಲಿ ಪರಿಶೀಲಿಸಿ ಪರಿಹರಿಸಿ ಎಂದು ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಕುಮಾರ …









