ಮಂಡ್ಯ: ಹೊಸ ವರ್ಷಾಚರಣೆ ಸಂಭ್ರಮದಲ್ಲಿದ್ದ ಪ್ರವಾಸಿಗರಿಗೆ ಮಂಡ್ಯ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಬಿಗ್ ಶಾಕ್ ನೀಡಿದ್ದಾರೆ. ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕಾವೇರಿ ನದಿ ತೀರಕ್ಕೆ ಎರಡು ದಿನಗಳ ಕಾಲ ಸಂಪೂರ್ಣ ನಿರ್ಬಂಧ ವಿಧಿಸಲಾಗಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ …