ಮಂಡ್ಯ: ಕೆಆರ್‌ಎಸ್ ಅಣೆಕಟ್ಟು ಭರ್ತಿಯಾಗಿರುವ ಹಿನ್ನೆಲೆ ಇಂದು(ಜು.29) ಸಿಎಂ ಸಿದ್ದರಾಮಯ್ಯ ಕಾವೇರಿ ನದಿಗೆ ಬಾಗಿನ ಅರ್ಪಿಸಿದ್ದಾರೆ. ಬಾಗಿನ ಅರ್ಪಿಸಲು ಮೈಸೂರಿನಿಂದ ಸಿಎಂ ಸಿದ್ದರಾಮಯ್ಯ ತಮ್ಮ ಸಚಿವ ಸಂಪುಟ ಸಹೋದ್ಯೋಗಿಗಳ ಜೊತೆ ಒಂದೇ ಬಸ್ಸಿನಲ್ಲಿ ಕೆಆರ್‌ಎಸ್‌ಗೆ ಆಗಮಿಸಿದರು. ಕೆಆರ್‌ಎಸ್ ಮುಖ್ಯ ದ್ವಾರಕ್ಕೆ ಆಗಮಿಸಿದ …




