ಮೈಸೂರು : ಕೆಆರ್‌ಎಸ್ ಅಣೆಕಟ್ಟೆಗೆ ಅಡಿಗಲ್ಲು ಹಾಕಿದ ವಿಚಾರದಲ್ಲಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೀಡಿರುವ ಹೇಳಿಕೆ ಸತ್ಯಕ್ಕೆ ಹತ್ತಿರವಾಗಿದೆ. ಆದರೆ, ಹೇಳಿಕೆಯನ್ನು ತಿರುಚಿ ವಿವಾದ ಸೃಷ್ಟಿಸುವ ಹುನ್ನಾರ ನಡೆಯುತ್ತಿದೆ ಎಂದು ಮಾಜಿ ಮಹಾಪೌರ ಪುರುಷೋತ್ತಮ್ ಹೇಳಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ …

