ಮಂಡ್ಯ: ಹಳೆ ಮೈಸೂರು ಭಾಗದ ರೈತರ ಜೀವನಾಡಿ ಕೆಆರ್‌ಎಸ್ ಅಣೆಕಟ್ಟೆ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ. ಇತಿಹಾಸದಲ್ಲೇ ಮೊದಲ ಬಾರಿಗೆ…