Mysore
16
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

KRS Dam Water release

HomeKRS Dam Water release

ಯೋಜನೆಗಳು ಕೆಆರ್‌ಎಸ್‌ ಅಣೆಕಟ್ಟೆಗೆ ಅಪಾಯ ಮಂಡ್ಯ: ಕೆಆರ್‌ಎಸ್ ಅಣೆಕಟ್ಟಿನ ಬಳಿ ಅಮ್ಯೂಸ್‌ಮೆಂಟ್ ಪಾರ್ಕ್, ಕಾವೇರಿ ಆರತಿ ಯೋಜನೆ, ೬ನೇ ಹಂತದಲ್ಲಿ ಬೆಂಗಳೂರಿಗೆ ಕುಡಿಯುವ ನೀರಿನ ಯೋಜನೆಗಳು ಅಣೆಕಟ್ಟಿಗೆ ಅಪಾಯ ತರುವಂತದ್ದಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಮಧ್ಯೆ ಪ್ರವೇಶಿಸಿ ರದ್ದುಪಡಿಸಬೇಕು ಎಂದು ಮಂಡ್ಯ …

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಡ್ಯ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಎರಡು ದಿನ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ …

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ 1.70 ಲಕ್ಷ ಕ್ಯೂಸೆಕ್ಸ್‌ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಇತಿಹಾಸ ಪ್ರಸಿದ್ಧ ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಸೇತುವೆ ಮುಳುಗಡೆಯಾಗಿದೆ. ಕಾವೇರಿ ನದಿ ಆರ್ಭಟಕ್ಕೆ 240 ವರ್ಷಗಳ ಹಿಂದೆ ನಿರ್ಮಾಣ ಮಾಡಿದ್ದ ವೆಲ್ಲೆಸ್ಲಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಇನ್ನು ಕಾವೇರಿ ನದಿ …

ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಪ್ರವಾಹ ಮುಂದುವರಿದಿದ್ದು, ನದಿ ತೀರದ ಅನೇಕ ಕೃಷಿ ಭೂಮಿಗಳು ಜಲಾವೃತಗೊಂಡಿವೆ. ಕಾವೇರಿ ನದಿಯಲ್ಲಿ ಪ್ರವಾಹ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೃಷಿಯನ್ನೇ ನಂಬಿ ಜೀವನ ಸಾಗಿಸುತ್ತಿದ್ದ ರೈತರು ಈಗ ಕಂಗಾಲಾಗಿದ್ದಾರೆ. ಪ್ರವಾಹದ ನೀರು ಕೃಷಿ ಭೂಮಿಗಳಲ್ಲಿ ನಿಂತಿದ್ದು, ಬೆಳೆಗಳು ಕೊಳೆತು …

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಪ್ರವಾಸಿ ತಾಣ ಮುತ್ತತ್ತಿ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಕೆಆರ್‌ಎಸ್‌ …

ಮಂಡ್ಯ: ಕಡಿಮೆ ನೀರು, ಹೆಚ್ಚು ಇಳುವರಿ ಮತ್ತು ರೋಗ ನಿರೋಧಕ ಶಕ್ತಿ ಅಧಿಕವಾಗಿರುವ ಹೊಸ ಭತ್ತದ ತಳಿಗಳನ್ನು ಬೆಳೆಯಲು ಮಂಡ್ಯ ರೈತರು ಉತ್ಸುಕರಾಗಿದ್ದಾರೆ. ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ಈ ಭತ್ತದ ತಳಿಯನ್ನು ಪರಿಚಯಿಸಿದ್ದು, ಈಗಾಗಲೇ ಮಂಡ್ಯ ಜಿಲ್ಲೆಯ ರೈತರನ್ನು ವಿವಿಧ ಸಭೆಗಳಿಗೆ …

ಮಂಡ್ಯ  : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ಜೋರಾಗಿರುವ ಹಿನ್ನಲೆ ನದಿಪಾತ್ರದಲ್ಲಿ ಪ್ರವಾಹದ ಭೀತಿ ಶುರುವಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ ಎಸ್‌ ಜಲಾಶಯ ಬಹುತೇಕ ಭರ್ತಿಯತ್ತ ತಲುಪಿದೆ. ಜಲಾಶಯದ ಭರ್ತಿಗೆ ಇನ್ನು ಎರಡು ಅಡಿ ಅಷ್ಟೇ ಬಾಕಿಯಿದ್ದು, ರೈತರ ಮೊಗದಲ್ಲಿ …

ಮಂಡ್ಯ  : ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ ಎಸ್‌ ಜಲಾಶಯ ಬಹುತೇಕ ಭರ್ತಿಯತ್ತ ತಲುಪಿದೆ. ಡ್ಯಾಂ ಭರ್ತಿಯಾಗಲು ಇನ್ನು ೪ ಅಡಿ ಬಾಕಿಯಿದ್ದು, ಇಂದು ಸಂಜೆಯ ವೇಳೆಗೆ ಡ್ಯಾಂ ಸಂಪೂರ್ಣವಾಗಿ ಭರ್ತಿಯಾಗುವ ಸಾಧ್ಯತೆ ಇದೆ. …

ಮಂಡ್ಯ  : ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ ಎಸ್‌ ಜಲಾಶಯದಲ್ಲಿ ೫ ದಿನಕ್ಕೆ ೧೫ ಟಿಎಂಸಿ ನೀರು ಸಂಗ್ರಹವಾಗಿದೆ. ನಾಳೆ ಸಂಜೆಯ ವೇಳೆಗೆ ಡ್ಯಾಂ ಸಂಪೂರ್ಣವಾಗಿ ಭರ್ತಿಯಾಗುವ ಸಾಧ್ಯತೆ ಇದೆ. ೧೨೪.೮೦ ಗರಿಷ್ಠ ಮಟ್ಟದ …

ಮಂಡ್ಯ  : ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ ಎಸ್‌ ಜಲಾಶಯ ಭರ್ತಿಯ ಅಂಚಿನಲ್ಲಿರುವ ಹಿನ್ನೆಲೆ ಡ್ಯಾಂನಿಂದ ಕಾವೇರಿ ನದಿಗೆ ೧೦ ಸಾವಿರ ಕ್ಯೂಸೆಕ್‌ ಗೂ ಅಧಿಕ ನೀರು ರಿಲೀಸ್‌ ಮಾಡಲಾಗಿದೆ. ಜಲಾಶಯದ ೧೦ ಗೇಟ್‌ ಗಳ ಮೂಲಕ ೧೦ ಸಾವಿರ ಕ್ಯೂಸೆಕ್‌ ಅಧಿಕ …

  • 1
  • 2
Stay Connected​
error: Content is protected !!