ಕೆಆರ್‌ಎಸ್‌ ಸುತ್ತ ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮಕೈಗೊಳ್ಳಿ: ಉಪರಾಷ್ಟ್ರಪತಿಗೆ ಸಂಸದೆ ಸುಮಲತಾ ಮನವಿ

ಹೊಸದಿಲ್ಲಿ: ಅಕ್ರಮ ಗಣಿಗಾರಿಕೆಯಿಂದ ಐತಿಹಾಸಿಕ ಕೆಆರ್‌ಎಸ್‌ ಅಣೆಕಟ್ಟೆಗೆ ಅಪಾಯವಾಗಲಿದ್ದು, ತಕ್ಷಣ ಸೂಕ್ತ ಕ್ರಮಕೈಗೊಳ್ಳಬೇಕೆಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಮಂಡ್ಯದ ಸಂಸದೆ ಸುಮಲತಾ ಅಂಬರೀಷ್​ ಮನವಿ ಸಲ್ಲಿಸಿದ್ದಾರೆ.

Read more

ಅಕ್ರಮ ಗಣಿಗಾರಿಕೆಯಿಂದ ಕೆಆರ್‌ಎಸ್‌ ಡ್ಯಾಂ ಬಿರುಕು ವಿವಾದ: ಯದುವೀರ್‌ ಪ್ರತಿಕ್ರಿಯೆ

ಚಾಮರಾಜನಗರ: ಸಂಸದೆ ಸುಮಲತಾ ಅವರು ಕೆಆರ್‌ಎಸ್‌ ಅಣೆಕಟ್ಟೆ ಬಿರುಕು ಹಾಗೂ ಅಕ್ರಮ ಗಣಿಗಾರಿಕೆ ಬಗ್ಗೆ ಮಾತನಾಡಿದ್ದಾರೆ. ಈ ಬಗ್ಗೆ ಸರ್ಕಾರ ಸೂಕ್ತ ತನಿಖೆಗೆ ಮುಂದಾಗಿದ್ದು, ಕ್ರಮಕೈಗೊಳ್ಳುವ ಸಾಧ್ಯತೆ

Read more

ಕೆಆರ್‌ಎಸ್‌ ಅಣೆಕಟ್ಟೆ: ಮೆಟ್ಟಿಲಿನ ಗೋಡೆ ಕಲ್ಲುಗಳು ಕುಸಿತ!

ಮಂಡ್ಯ: ಕೆಆರ್‌ಎಸ್‌ ಅಣೆಕಟ್ಟೆ ಬಿರುಕು ವಿವಾದ ತಲೆದೋರಿರುವ ಬೆನ್ನಲ್ಲೇ ಇದೀಗ ಕೆಆರ್‌ಎಸ್ ಡ್ಯಾಂ ಮೆಟ್ಟಿಲಿನ ಗೋಡೆಯ ಕಲ್ಲುಗಳು ಕುಸಿದಿವೆ. ಕೆಆರ್‌ಎಸ್‌ನ ಬೃಂದಾವನ ಹಾಗೂ ಕಾವೇರಿ ಮಾತೆ ಪ್ರತಿಮೆ

Read more

ಆರೋಪ- ಪ್ರತ್ಯಾರೋಪಗಳ ನಡುವೆ ಕೆಆರ್‌ಎಸ್‌ಗೆ ಭೇಟಿ ನೀಡಿದ ಸಂಸದೆ ಸುಮಲತಾ

ಮಂಡ್ಯ: ಅಕ್ರಮ ಗಣಿಗಾರಿಕೆಯಿಂದ ಕೆಆರ್‌ಎಸ್‌ ಜಲಾಶಯದಲ್ಲಿ ಬಿರುಕು ಬಿಟ್ಟಿರುವ ವಿಚಾರ ಕಾವೇರುತ್ತಿದ್ದು, ಈ ನಡುವೆ ಸಂಸದರಾದ ಸುಮಲತಾ ಅಂಬರೀಶ್‌ ಅವರು ಇಂದು ಕೆ.ಆರ್‌.ಎಸ್‌.ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Read more

ಅಕ್ರಮ ಗಣಿಗಾರಿಕೆ ವಿರುದ್ಧದ ನಮ್ಮ ಹೋರಾಟ ನಿಲ್ಲಲ್ಲ: ಸಂಸದೆ ಸುಮಲತಾ

ಬೆಂಗಳೂರು: ಅಕ್ರಮ ಗಣಿಗಾರಿಕೆ ತಡೆಯುವುದು ಕಷ್ಟ. ಆದರೆ, ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಸಂಸದೆ ಸುಮಲತಾ ಹೇಳಿದರು. ರಾಜಭವನದಲ್ಲಿ ಭಾನುವಾರ ಮಾತನಾಡಿದ ಅವರು, ನಾವು ಅಡ್ಡದಾರಿಯಲ್ಲಿ ಹೋಗುವುದು

Read more

ಕೆಆರ್‌ಎಸ್‌ ಅಣೆಕಟ್ಟೆಯಲ್ಲಿ ಯಾವುದೇ ಬಿರುಕಿಲ್ಲ: ಕಾವೇರಿ ನೀರಾವರಿ ನಿಗಮ ಸ್ಪಷ್ಟನೆ

ಬೆಂಗಳೂರು: ಕೆಆರ್‌ಎಸ್‌ ಅಣೆಕಟ್ಟೆಯಲ್ಲಿ ಯಾವುದೇ ಬಿರುಕು ಕಂಡುಬಂದಿಲ್ಲ ಎಂದು ಕಾವೇರಿ ನೀರಾವರಿ ನಿಗಮ ಸ್ಪಷ್ಟಪಡಿಸಿದೆ. ʻಮಳೆಗಾಲ ಆರಂಭಕ್ಕೂ ಮೊದಲು ಅಣೆಕಟ್ಟೆ ಸುರಕ್ಷತೆ ಪರಿಶೀಲನೆ ಸಮಿತಿ ತಪಾಸಣೆ ನಡೆಸಿದೆ.

Read more

ಅಧಿಕಾರಿಗಳು ಸ್ಪಷ್ಟಪಡಿಸಿದ್ದರೂ ಕೆಆರ್‌ಎಸ್‌ ಡ್ಯಾಂ ಬಿರುಕು ಬಿಟ್ಟಿದೆ ಅನ್ನೋದು ಸರಿಯಲ್ಲ: ಪ್ರತಾಪಸಿಂಹ

ಮೈಸೂರು: ಕೆಆರ್‌ಎಸ್‌ ಅಣೆಕಟ್ಟೆ ಬಿರುಕು ಬಿಟ್ಟಿಲ್ಲ ಎಂದು ಅಧಿಕಾರಿಗಳೇ ಹೇಳಿದ್ದಾರೆ. ಅಂತಹದ್ದರಲ್ಲಿ ಡ್ಯಾಂ ಬಿರುಕು ಬಿಟ್ಟಿದೆ ಎನ್ನುವುದು ಸರಿಯಲ್ಲ ಎಂದು ಸಂಸದೆ ಸುಮಲತಾ ವಿರುದ್ಧ ಸಂಸದ ಪ್ರತಾಪಸಿಂಹ

Read more

ಗಣಿಗಾರಿಕೆಯಿಂದ ಅಪಾಯ?: ಕೇಂದ್ರದ ತಜ್ಞರ ತಂಡದಿಂದ ಕೆಆರ್‌ಎಸ್‌ ಅಣೆಕಟ್ಟೆ ಪರಿಶೀಲನೆ

ಮೈಸೂರು: ಸುತ್ತಮುತ್ತ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯಿಂದ ಕೆಆರ್‌ಎಸ್‌ ಅಣೆಕಟ್ಟೆಗೆ ಏನಾದರೂ ಅಪಾಯವಿದೆಯೇ ಎಂದು ಪರಿಶೀಲನೆ ನಡೆಸಲು ಕೇಂದ್ರದಿಂದ ತಜ್ಞರ ತಂಡ ಆಗಮಿಸಿದೆ. ಬುಧವಾರ ಬೆಳಿಗ್ಗೆಯಿಂದ ತಜ್ಞರ ತಂಡ

Read more

ಕೆಆರ್‌ಎಸ್‌ ಡ್ಯಾಂ ಮೇಲೆ ಪೊಲೀಸ್‌ ಜೀಪ್‌ ಸವಾರಿ… ಸಾರ್ವಜನಿಕರಿಂದ ಛೀಮಾರಿ

ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಡ್ಯಾಂನ ನಿರ್ಬಂಧಿತ ಪ್ರದೇಶದಲ್ಲಿ ಪೊಲೀಸ್‌ ಜೀಪ್​ ಚಲಾಯಿಸಿ ಯುವಕನೊಬ್ಬ ನಿಯಮ ಉಲ್ಲಂಘಿಸಿರುವ ಘಟನೆ ನಡೆದಿದೆ. ಜೀಪ್‌ ನಿರ್ವಹಣೆ ಹೊತ್ತಿದ್ದ ಪೊಲೀಸ್​ ಅಧಿಕಾರಿಯೇ

Read more
× Chat with us