KRS Dam

ಕಾವೇರಿ ನದಿ ಆರ್ಭಟಕ್ಕೆ ಹೊಗೇನಕಲ್‌ನಲ್ಲಿ ಜಲಪಾತವೇ ಕಣ್ಮರೆ

ಚಾಮರಾಜನಗರ: ಕಾವೇರಿ ನದಿ ಆರ್ಭಟಕ್ಕೆ ಹೊಗೇನಕಲ್‌ನಲ್ಲಿ ಜಲಪಾತವೇ ಕಣ್ಮರೆಯಾಗಿದೆ. ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆಯಾದ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ…

5 months ago

ರೈತರ ಸಮಸ್ಯೆಗೆ ನಿಜವಾಗಿ ಸ್ಪಂದಿಸುವ ಶಕ್ತಿ ಇರುವುದು ಕಾವೇರಿ ಮಾತೆಗೆ: ಚಲುವರಾಯಸ್ವಾಮಿ

ಮಂಡ್ಯ: ರೈತರ ಸಮಸ್ಯೆಗೆ ನಿಜವಾಗಿ ಸ್ಪಂದಿಸುವ ಕಾರ್ಯವು ಕಾವೇರಿ ಮಾತೆಯದ್ದಾಗಿದೆ. ಇಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಪೂಜೆ ಹಾಗೂ ಬಾಗಿನ ಸಲ್ಲಿಸಿದಂತಹ ಅವಿಸ್ಮರಣೀಯ ದಿನವಾಗಿದೆ…

5 months ago

ಕೆಆರ್‌ಎಸ್‌ಗೆ ಸಿಎಂ ಬಾಗಿನ ಅರ್ಪಣೆ: ಬಿಗಿ ಭದ್ರತೆ

ಮಂಡ್ಯ: ಜಿಲ್ಲೆಯ ಜೀವನಾಡಿ ಕೆ.ಆರ್.ಎಸ್ ಗೆ ಇಂದು ಸಿಎಂ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ. ಬೆಳಗ್ಗೆ 10.30ಕ್ಕೆ‌ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್. ಎಸ್ ಡ್ಯಾಂಗೆ…

5 months ago

ನಾಳೆ ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಲಿರುವ ಸಿಎಂ ಸಿದ್ದರಾಮಯ್ಯ: ಇದು ಕಾರ್ಯಕ್ರಮದ ಲೈವ್‌ ಲಿಂಕ್‌

ಮಂಡ್ಯ: ನಾಳೆ ಸಿಎಂ ಸಿದ್ದರಾಮಯ್ಯ ಅವರು ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದು, ಕಾರ್ಯಕ್ರಮದ ಲೈವ್‌ ಲಿಂಕನ್ನು ಬಿಡುಗಡೆ ಮಾಡಲಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ…

5 months ago

ಶ್ರೀರಂಗಪಟ್ಟಣದ ರಾಮಕೃಷ್ಣ ವಿವೇಕಾನಂದ ಆಶ್ರಮ ಸಂಪೂರ್ಣ ಮುಳುಗಡೆ

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ಕಾವೇರಿ ನದಿಗೆ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ರಾಮಕೃಷ್ಣ ವಿವೇಕಾನಂದ ಆಶ್ರಮ ಸಂಪೂರ್ಣ ಮುಳುಗಡೆಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ…

5 months ago

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಪ್ರವಾಸಿ ತಾಣ ಮುತ್ತತ್ತಿ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಪ್ರವಾಸಿ ತಾಣ ಮುತ್ತತ್ತಿ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ…

5 months ago

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಜೀವನದಿ ಕಾವೇರಿ: ನಿಮಿಷಾಂಭ ದೇವಸ್ಥಾನದ ಮೆಟ್ಟಿಲುಗಳು ಮುಳುಗಡೆ

ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ನಿಮಿಷಾಂಭ ದೇವಸ್ಥಾನದ ಮೆಟ್ಟಿಲುಗಳು ಸಂಪೂರ್ಣ ಮುಳುಗಡೆಯಾಗಿವೆ. ಕಾವೇರಿ ಜಲಾನಯನ ಪ್ರದೇಶದಲ್ಲಿ…

5 months ago

ಕೆಆರ್‌ಎಸ್‌ ಜಲಾಶಯದಿಂದ 1.30 ಲಕ್ಷ ಕ್ಯೂಸೆಕ್ಸ್‌ ಹೊರಹರಿವು: ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಕಾವೇರಿ ಜಲಾನಯದ ಪ್ರದೇಶ ಹಾಗೂ ಕೊಡಗಿನಲ್ಲಿ…

5 months ago

ಕೆಆರ್‌ಎಸ್‌ ಜಲಾಶಯ ಭರ್ತಿ: ಜುಲೈ 29 ರಂದು ಬಾಗಿನ ಸಮರ್ಪಣೆ

ಮಂಡ್ಯ: ಕೃಷ್ಣರಾಜಸಾಗರ ಜಲಾಶಯವು ತುಂಬಿರುವ ಶುಭ ಸಂದರ್ಭದಲ್ಲಿ ಕಾವೇರಿಯ ಪೂಜೆ ಹಾಗೂ ಬಾಗಿನ ಸಮರ್ಪಣೆ ಕಾರ್ಯಕ್ರಮವನ್ನು ಜುಲೈ 29 ರಂದು ಬೆಳಿಗ್ಗೆ 11 ಗಂಟೆಗೆ ಕೃಷ್ಣರಾಜಸಾಗರ ಜಲಾಶಯದ…

5 months ago

ಭಾರೀ ಪ್ರವಾಹದ ಆತಂಕ: ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವೇಶ ನಿರ್ಬಂಧ

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿರುವುದರಿಂದ ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಹ ಭೀತಿ ಎದುರಾಗಿದೆ. ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌…

5 months ago