KRS Dam

ಕಬಿನಿ ಹೊರಹರಿವು ಹೆಚ್ಚಳ: ಕೊಳ್ಳೇಗಾಲ ತಾಲ್ಲೂಕಿನ 9 ಗ್ರಾಮಗಳಿಗೆ ಮುಳುಗಡೆ ಭೀತಿ

ಕೊಳ್ಳೇಗಾಲ: ಕಬಿನಿ ಜಲಾಶಯದಿಂದ 20 ಸಾವಿರ ಕ್ಯೂಸೆಕ್‌ ನೀರನ್ನು ನದಿಗೆ ಹರಿಸುತ್ತಿರುವುದರಿಂದ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲ್ಲೂಕಿನ ನದಿ ಪಾತ್ರದ…

2 years ago

ಕೆಆರ್ ಎಸ್ ಜಲಾಶಯದ ಒಳಹರಿವು ಹೆಚ್ಚಳ ; ೨೨೬೦ ಕ್ಯೂಸೆಕ್ ನೀರು ನಾಲೆಗಳಿಗೆ ಬಿಡುಗಡೆ

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಮತ್ತೆ ಚುರುಕುಗೊಂಡಿರುವ ಹಿನ್ನೆಲೆ  ಮಂಡ್ಯ ಜಿಲ್ಲೆಯ  ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್‌ ಎಸ್‌ ಜಲಾಶಯಕ್ಕೆ ಬರುವ ನೀರಿನ ಪ್ರಮಾಣ ಹೆಚ್ಚಳವಾಗುತ್ತಿದೆ.…

2 years ago

ಮಳೆಯಲ್ಲೆ ಕಾವೇರಿಗಾಗಿ ರಸ್ತೆಗಿಳಿದು ಕನ್ನಡಪರ ಸಂಘಟನೆಗಳಿಂದ ಪ್ರೊಟೆಸ್ಟ್

ಮಂಡ್ಯ : ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಬಿಡುಗಡೆಗೆ CWRC ಆದೇಶ ಮಾಡಿವುದನ್ನ ಖಂಡಿಸಿ ಮಳೆಯಲ್ಲೆ ಕಾವೇರಿಗಾಗಿ ರಸ್ತೆಗಿಳಿದು ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಕನ್ನಡ ಸೇನೆಯಿಂದ…

2 years ago

ತಗ್ಗಿದ ಮಳೆ ; ಕೆ.ಆರ್.ಎಸ್ ಡ್ಯಾಂ ಒಳಹರಿವು ಪ್ರಮಾಣ ಇಳಿಕೆ

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ತಗ್ಗಿದ ಪರಿಣಾಮವಾಗಿ ಕೆ.ಆರ್‌ ಎಸ್‌ ಜಲಾಶಯದ ಒಳಹರಿವು ಪ್ರಮಾಣ ಇಳಿಕೆಯಾಗಿದೆ. ನಿನ್ನೆ ಜಲಾಶಯದಲ್ಲಿ ೪೬೭೩ ಕ್ಯೂಸೆಕ್‌ ಇದ್ದ ಒಳಹರಿವು…

2 years ago

ತಮಿಳುನಾಡಿಗೆ ಬಿಡುವಷ್ಟು ನೀರು ರಾಜ್ಯದ ಜಲಾಶಯಗಳಲ್ಲಿ ಇಲ್ಲ: ಮಳೆಗಾಗಿ ಪ್ರಾರ್ಥಿಸೋಣ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ತಮಿಳುನಾಡಿಗೆ ಬಿಡುವಷ್ಟು ನೀರು ಕರ್ನಾಟಕದ ಜಲಾಶಯಗಳಲ್ಲಿ ಇಲ್ಲ. ಹೆಚ್ಚು ಮಳೆಗಾಗಿ ಎಲ್ಲರೂ ಪ್ರಾರ್ಥಿಸೋಣ ಎಂದು ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ…

2 years ago

ಕೆಂಪನಂಜಮ್ಮಣ್ಣಿ ಅವರ ಪುಣ್ಯಸ್ಮರಣೆ

ಮೈಸೂರು: ಹಳ್ಳಿ ಮೈಸೂರು ಭಾಗದ ರೈತರ ಜೀವನಾಡಿಯಾಗಿರುವ ಕನ್ನಂಬಾಡಿ ಅಣೆಕಟ್ಟಿನ ನಿರ್ಮಾಣಕ್ಕೆ ತನ್ನ ಮೈಮೇಲಿನ ಒಡವೆಗಳನ್ನೇ ಧಾರೆ ಎರೆದ ದಿ.ಕೆಂಪನಂಜಮ್ಮಣ್ಣಿಯವರ ಪುಣ್ಯಸ್ಮರಣೆಯನ್ನು ಶುಕ್ರವಾರ(ಜು.12) ನಗರದ ಬೋಗಾಧಿ ರಸ್ತೆಯ…

2 years ago

ಕಡಲ ಕಿನಾರೆಯಂತಾದ ಕಾವೇರಿ ನದಿ ತಟ: ಕೆಆರ್‌ಎಸ್‌ ಪ್ರವಾಸಿಗರು ಫುಲ್‌ ಫಿದಾ.!

ಮಂಡ್ಯ: ಪುಟ್ಟದಾದ ಉಬ್ಬರವಿಳಿತದ ಅಲೆಗಳು. ಜನರಿಗೆ ಬೀಚ್‌ನಂತೆ ಮಜಾ ನೀಡುತ್ತಿರುವ ಹಿನ್ನೀರಿನ ಜಲಧಾರೆ. ಹೀಗೆ ಕೆಆರ್‌ಎಸ್‌ ಜಲಾಶಯದ ಹಿನ್ನೀರಿನಲ್ಲಿ ಈಗ ಪ್ರವಾಸಿಗರದ್ದೇ ದಂಡು. ಮುಂಗಾರು ಮಳೆ ಕಾವೇರಿ…

2 years ago

ಕೆ.ಆರ್.ಎಸ್ ಡ್ಯಾಂ ನಿಂದ ನಾಲೆಗಳಿಗೆ ನೀರು ಬಿಡುಗಡೆ ಮುಂದೂಡಿಕೆ

ಮಂಡ್ಯ : ನಾಲಾ ಆಧುನೀಕರಣ ಕಾಮಗಾರಿಯಿಂದಾಗಿ ಕೆ.ಆರ್.ಎಸ್‌ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆಯನ್ನ ಮುಂದೂಡಿಕೆ ಮಾಡಲಾಗಿದೆ. ನಿನ್ನೆ ಸಂಜೆಯಿಂದಲೇ ನಾಲೆಗಳಿಗೆ ನೀರು ಬಿಡುಗಡೆ ಮಾಡುವುದಾಗಿ ಜಿಲ್ಲಾಡಳಿತ ತಿಳಿಸಿತ್ತು.…

2 years ago

೧೦೦ ಅಡಿ ದಾಟಿದ ಕೆ.ಆರ್.ಎಸ್ ಜಲಾಶಯದ ನೀರಿನ ಮಟ್ಟ

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಕೆಆರ್‌ ಎಸ್‌ ಜಲಾಶಯದ ನೀರಿನ ಮಟ್ಟ ೧೦೦ ಅಡಿ ದಾಟಿದೆ. ಜಲಾಶಯವು ತುಂಬಿ ತುಳುಕುತ್ತಿದ್ದು, ರೈತರ…

2 years ago

೯೮ ಅಡಿ ತಲುಪಿದ ಕೆಆರ್‌ ಎಸ್‌ ಜಲಾಶಯದ ನೀರಿನ ಮಟ್ಟ

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್‌ ಎಸ್‌ ಜಲಾಶಯದ ನೀರಿನ ಮಟ್ಟ ಏರಿಕೆಯಾಗಿದೆ. ಒಂದೇ ವಾರದಲ್ಲಿ ೧೧…

2 years ago