KRS Dam

ಕರ್ನಾಟಕದ ಕಾಶ್ಮೀರ ಕೊಡಗಿನಲ್ಲಿ ಭರ್ಜರಿ ಮಳೆ; ಕೆಆರ್‌ಎಸ್‌ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಂಡ್ಯ: ಕರ್ನಾಟಕದ ಕಾಶ್ಮೀರ ಕೊಡಗಿನಲ್ಲಿ ಭರ್ಜರಿ ಮಳೆ ಸುರಿಯುತ್ತಿರುವ ಪರಿಣಾಮ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟದಲ್ಲಿ ಹೆಚ್ಚಳವಾಗಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ವ್ಯಾಪಕ ಮಳೆಯಾಗುತ್ತಿರುವ…

2 years ago

ಕೆ.ಆರ್.ಎಸ್ ಒಳ ಹರಿವಿನಲ್ಲಿ ಹೆಚ್ಚಳ : ೯೦ ಅಡಿ ತಲುಪಿದ ನೀರಿನ ಮಟ್ಟ

ಮಂಡ್ಯ : ರಾಜ್ಯದಾದ್ಯಂತ ಈಗಾಗಲೇ ಉತ್ತಮ ಮಳೆಯಾಗಿದ್ದು, ಎಲ್ಲಾ ಜಾಲಾಶಯಗಳ ನೀರಿನ ಮಟ್ಟ ಏರಿಕೆಯಾಗುತ್ತಿವೆ. ಕೇರಳ ಹಾಗೂ ವಯನಾಡು ಭಾಗದಲ್ಲಿ ಉತ್ತಮವಾದ ಮಳೆಯಾಗಿರುವ ಕಾರಣ ಜಿಲ್ಲೆಯ ಕೆ…

2 years ago

ರಾಜ್ಯದಲ್ಲಿ ಭರ್ಜರಿ ಮಳೆ ಹಿನ್ನೆಲೆ: ಮೈಸೂರು ಭಾಗದ ಜಲಾಶಯಗಳ ಒಳಹರಿವು ಹೆಚ್ಚಳ

ಮೈಸೂರು: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಭಾಗದ ಜಲಾಶಯಗಳ ಒಳಹರಿವು ಹೆಚ್ಚಾಗಿದೆ. ಹಳೆ ಮೈಸೂರು ಭಾಗದ ಪ್ರಮುಖ ಜಲಾಶಯಗಳಲ್ಲಿ ಒಳಹರಿವಿನ ಜೊತೆಗೆ ಹೊರಹರಿವಿನಲ್ಲಿ ಭಾರೀ ಏರಿಕೆ…

2 years ago

ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸಿ: ಕರ್ನಾಟಕಕ್ಕೆ ಸಿಡಬ್ಲ್ಯುಎಂಎ ಸೂಚನೆ

ನವದೆಹಲಿ: ಕೊಡಗಿನಲ್ಲಿ ಪೂರ್ವ ಮುಂಗಾರು ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯದಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಈ ಹಿನ್ನಲೆ ಇತ್ತ ಕಾವೇರಿ ನೀರು ನಿರ್ವಹಣಾ…

2 years ago

ಬೇಬಿ ಬೆಟ್ಟದಲ್ಲಿ ಟ್ರಯಲ್‌ ಬ್ಲಾಸ್ಟ್‌ ವಿರೋಧಿಸಿ ರೈತರಿಂದ ಪ್ರತಿಭಟನೆ

ಮಂಡ್ಯ : ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಬೃಂದಾವನ ಗೇಟ್ ಬಳಿ ರೈತಸಂಘ ಮತ್ತು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.…

2 years ago

ಮಂಡ್ಯ: ಕೆಆರ್‌ಎಸ್‌ ಜಲಾಶಯಕ್ಕೆ ಅಕ್ರಮ ಮೋಟಾರ್‌ ಅಳವಡಿಕೆ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಜಲಾಶಯಕ್ಕೆ ಅಕ್ರಮವಾಗಿ ಮೋಟಾರ್‌ ಅಳವಡಿಕೆ ಮಾಡಿ ತಮ್ಮ ಫಾರ್ಮ್‌ ಹೌಸ್‌ಗಳಿಗೆ ನೀರು ಪೂರೈಕೆ ಮಾಡಿಕೊಳ್ಳುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಕುಡಿಯುವ…

2 years ago

ಕೆಆರ್‌ಎಸ್‌ನ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ನಿಷೇಧ: ಹೈಕೋರ್ಟ್‌ ಆದೇಶ

ಮಂಡ್ಯ: ಕೆಆರ್‌ಎಸ್‌ ಡ್ಯಾಂ ಸುತ್ತಲೂ ಗಣಿಗಾರಿಕೆ ನಿಷೇಧಿಸುವಂತೆ ಹೈಕೋರ್ಟ್‌ ತೀರ್ಪು ನೀಡಿದ ಬೆನ್ನಲ್ಲೇ ಜಲಾಶಯದ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಸದಂತೆ ಹೈಕೋರ್ಟ್‌ ಆದೇಶ ಹೊರಡಿಸಿದೆ. ನಗರದ…

2 years ago

ಕೆಆರ್​ಎಸ್ ಜಲಾಶಯಕ್ಕೆ ಭೇಟಿ ನೀಡಿದ ಕೇಂದ್ರ ಸಂಸದೀಯ ಸ್ಥಾಯಿ ಸಮಿತಿ

ಮಂಡ್ಯ: ಕೆಆರ್​ಎಸ್ (ಕೃಷ್ಣರಾಜ ಸಾಗರ​) ಜಲಾಶಯದ ಸ್ಥಿತಿಗತಿಯ ಬಗೆಗಿನ ಅಧ್ಯಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸಂಸದೀಯ ಸಮಿತಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್ ಜಲಾಶಯಕ್ಕೆ ಭೇಟಿ ನೀಡಿದ್ದಾರೆ.…

2 years ago

ಕೆಆರ್‌ಎಸ್ ಒಳಹರಿವಿನಲ್ಲಿ ಮತ್ತೆ ಕುಸಿತ

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ ಪರಿಣಾಮ ಕೆಆರ್‌ಎಸ್ ಡ್ಯಾಂಗೆ ಹರಿದು ಬರುತ್ತಿದ್ದ ನೀರಿನ ಒಳಹರಿವಿನ ಪ್ರಮಾಣ ಮತ್ತೆ ಕುಸಿತ ಕಂಡಿದೆ. ಇಂದಿನ ಒಳಹರಿವು…

2 years ago

100 ಅಡಿಯ ಗಡಿ ದಾಟಿದ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ

ಮಂಡ್ಯ : ಕಳೆದ 3 ದಿನಗಳ ಹಿಂದೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಮಳೆ ಬಿದ್ದ ಹಿನ್ನೆಲೆ 34 ದಿನಗಳ ಬಳಿಕ ಕೆಆರ್‌ಎಸ್ ಡ್ಯಾಂನ ನೀರಿನ…

2 years ago