Mysore
29
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

KRS Dam

HomeKRS Dam

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಕಳೆದ 2 ದಿನಗಳಿಂದ ಸ್ವಲ್ಪ ಪ್ರಮಾಣದಲ್ಲಿ ಮಳೆ ಬಿದ್ದ ಪರಿಣಾಮ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನಒಳಹರಿವು 11,800 ಕ್ಯೂಸೆಕ್‌ಗೆ ಏರಿಕೆಯಾಗಿದೆ. ಸಾಕಷ್ಟು ಆತಂಕ ಮೂಡಿಸಿದ್ದ ಕೆಆರ್‌ಎಸ್‌ನ ನೀರಿನ ಮಟ್ಟ ಇದೀಗ 2 …

ಮಂಡ್ಯ : ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ನಿರಂತರ ನೀರು ಹರಿಸುತ್ತಿರುವ ಬೆನ್ನಲ್ಲೇ ಮೈಸೂರಿನ ರಾಜವಂಶಸ್ಥೆ ಪ್ರಮೋದಾದೇವಿ ಕೆಆರ್‌ಎಸ್ ಡ್ಯಾಂಗೆ ಭೇಟಿ ನೀಡಿ ವೀಕ್ಷಣೆ ಮಾಡಿದ್ದಾರೆ. ಕೆಆರ್‌ಎಸ್ ಡ್ಯಾಂನಲ್ಲಿ ನೀರು ಕಡಿಮೆ ಇರುವ ಹಿನ್ನೆಲೆ ತಮಿಳುನಾಡಿಗೆ ನೀರು ಹರಿಸದಂತೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. …

ಮಂಡ್ಯ : ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿರುವ ಪ್ರಮಾಣದಲ್ಲಿ ಭಾರೀ ಹೆಚ್ಚಳ ಮಾಡಲಾಗಿದೆ. ದಿನದಿಂದ ದಿನಕ್ಕೆ ತಮಿಳುನಾಡಿಗೆ ನೀರು ಬಿಡುಗಡೆ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಸೋಮವಾರ ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ 4,105 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ನಿನ್ನೆ 3,838 ಕ್ಯೂಸೆಕ್ ಹಾಗೂ ಮೊನ್ನೆ …

ಮಂಡ್ಯ : ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ ಬಿಡುತ್ತಿರುವ ನೀರಿನಲ್ಲಿ ಮತ್ತಷ್ಟು ಹೆಚ್ಚಳವಾಗಿದ್ದು, ಡ್ಯಾಂನಿಂದ ಭಾನುವಾರ 3,838 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಶನಿವಾರ 2,973 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿತ್ತು. ಇಂದು 900 ಕ್ಯೂಸೆಕ್‌ನಷ್ಟು ನೀರು ಹೆಚ್ಚಳವಾಗಿದೆ. ಅತ್ತ ಕಬಿನಿ ಡ್ಯಾಂನಿಂದಲೂ …

ಮಂಡ್ಯ : ಕಾವೇರಿ ನೀರಿನಿಂದ ಜೀವಕಳೆ ಪಡೆಯಬೇಕಿದ್ದ ಸಕ್ಕರೆ ನಾಡು ಮಂಡ್ಯದ ಹೊಲ ಗದ್ದೆಗಳು ವರುಣನ ಅವಕೃಪೆಯಿಂದ ಬಣಗುಡುವ ಸ್ಥಿತಿಗೆ ತಲುಪುತ್ತಿವೆ. ಅತ್ತ ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ವಿರೋಧಿಸಿ ಮಂಡ್ಯ ಜಿಲ್ಲೆಯ ಕಾವೇರಿ ಚಳುಚಳಿಯ ಕಾವು ದಿನೇ ದಿನೇ ಹೆಚ್ಚಾಗುತ್ತಾ ಇದೆ. …

ಮಂಡ್ಯ : ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನಿರ್ವಹಣಾ ಪ್ರಾಧಿಕಾರ ಆದೇಶ ಹೊರಡಿಸಿದೆ. ಅದರಂತೆ ಸರ್ಕಾರ ಹೆಚ್ಚುವರಿ ನೀರನ್ನು ಹರಿಸುತ್ತಿದ್ದು, ಈ ಹಿನ್ನಲೆ ರೈತರು ರಾಜ್ಯ ಸರ್ಕಾರದ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿ, ರಾಜ್ಯ ರೈತಸಂಘದ ಕಾರ್ಯಕರ್ತರು ಸೇರಿ ಮಂಡ್ಯ ಜಿಲ್ಲೆಯ …

ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್.ನಲ್ಲಿ ಕಳೆದ ಎರಡು ದಿನಗಳಿಂದ ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ರೈತರು ಶುಕ್ರವಾರ ಸಂಜೆ ಮೇಣದ ಬತ್ತಿ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ಧರಣಿ …

ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಡ್ಯಾಂನಿಂದ ತಮಿಳುನಾಡಿಗೆ 5,308 ಕ್ಯೂಸೆಕ್‌ ನೀರನ್ನು ಬಿಡಲಾಗಿದೆ. ನಾಲೆಗಳಿಗೆ ಬಿಡುತ್ತಿದ್ದ ನೀರನ್ನು ಸ್ಥಗಿತಗೊಳಿಸಲಾಗಿದ್ದು,ತಮಿಳುನಾಡಿಗೆ ಬಿಡಬೇಕಾದ ಖೋಟಾ ನೀರನ್ನು ಬಿಡುಗಡೆ ಮಾಡಲಾಗಿದೆ. ರೈತರ ಬೆಳೆಗಳಿಗೆ ನೀರು ಬಿಡುಗಡೆಯ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು …

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ ಹಿನ್ನೆಲೆ ಒಂದು ವಾರದಲ್ಲಿ ಕೆಆರ್‌ಎಸ್‌ ಡ್ಯಾಂಒಂದುವಾರದ ಅವಧಿಯಲ್ಲಿ 17 ಅಡಿ ಭರ್ತಿಯಾಗಿದೆ. ಒಂದು ವಾರದಲ್ಲಿ ಡ್ಯಾಂಗೆ 13 ಟಿಎಂಸಿಗೂ ಅಧಿಕ ಪ್ರಮಾಣದ ನೀರು ಹರಿದುಬಂದಿದೆ. ಕಳೆದ ವಾರ ಕೆಆರ್‌ಎಸ್ ನೀರಿನ ಮಟ್ಟ …

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕೆಆರ್‌ಎಸ್ ಡ್ಯಾಂ ಗೆ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ. 24 ಗಂಟೆಗಳಲ್ಲಿ ಕೆಆರ್‌ಎಸ್ ಡ್ಯಾಂಗೆ 4 ಟಿಎಂಸಿ ನೀರು ಹರಿದು ಬಂದಿದ್ದು, ಡ್ಯಾಂನಲ್ಲಿ ಸದ್ಯ 26.811 ಟಿಎಂಸಿ ನೀರು ಸಂಗ್ರಹವಾಗಿದೆ. ಮಂಗಳವಾರ ಕೆಆರ್‌ಎಸ್ …

Stay Connected​
error: Content is protected !!