Mysore
18
broken clouds

Social Media

ಶುಕ್ರವಾರ, 20 ನವೆಂಬರ್ 2026
Light
Dark

KRS Dam

HomeKRS Dam

ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್.ನಲ್ಲಿ ಕಳೆದ ಎರಡು ದಿನಗಳಿಂದ ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ರೈತರು ಶುಕ್ರವಾರ ಸಂಜೆ ಮೇಣದ ಬತ್ತಿ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ಧರಣಿ …

ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಡ್ಯಾಂನಿಂದ ತಮಿಳುನಾಡಿಗೆ 5,308 ಕ್ಯೂಸೆಕ್‌ ನೀರನ್ನು ಬಿಡಲಾಗಿದೆ. ನಾಲೆಗಳಿಗೆ ಬಿಡುತ್ತಿದ್ದ ನೀರನ್ನು ಸ್ಥಗಿತಗೊಳಿಸಲಾಗಿದ್ದು,ತಮಿಳುನಾಡಿಗೆ ಬಿಡಬೇಕಾದ ಖೋಟಾ ನೀರನ್ನು ಬಿಡುಗಡೆ ಮಾಡಲಾಗಿದೆ. ರೈತರ ಬೆಳೆಗಳಿಗೆ ನೀರು ಬಿಡುಗಡೆಯ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು …

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ ಹಿನ್ನೆಲೆ ಒಂದು ವಾರದಲ್ಲಿ ಕೆಆರ್‌ಎಸ್‌ ಡ್ಯಾಂಒಂದುವಾರದ ಅವಧಿಯಲ್ಲಿ 17 ಅಡಿ ಭರ್ತಿಯಾಗಿದೆ. ಒಂದು ವಾರದಲ್ಲಿ ಡ್ಯಾಂಗೆ 13 ಟಿಎಂಸಿಗೂ ಅಧಿಕ ಪ್ರಮಾಣದ ನೀರು ಹರಿದುಬಂದಿದೆ. ಕಳೆದ ವಾರ ಕೆಆರ್‌ಎಸ್ ನೀರಿನ ಮಟ್ಟ …

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕೆಆರ್‌ಎಸ್ ಡ್ಯಾಂ ಗೆ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ. 24 ಗಂಟೆಗಳಲ್ಲಿ ಕೆಆರ್‌ಎಸ್ ಡ್ಯಾಂಗೆ 4 ಟಿಎಂಸಿ ನೀರು ಹರಿದು ಬಂದಿದ್ದು, ಡ್ಯಾಂನಲ್ಲಿ ಸದ್ಯ 26.811 ಟಿಎಂಸಿ ನೀರು ಸಂಗ್ರಹವಾಗಿದೆ. ಮಂಗಳವಾರ ಕೆಆರ್‌ಎಸ್ …

ಮೈಸೂರು : ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಗರಿಷ್ಠ ಮಟ್ಟ 124.80 ಅಡಿ ಇರುವ ಜಲಾಶಯದ ಮಟ್ಟ 100 ಅಡಿಗೆ ತಲುಪಿದೆ. ಕೆಆರ್‌ಎಸ್ ಜಲಾಶಯ ಮಂಗಳವಾರ ಬೆಳಿಗ್ಗೆ 8 …

ಮಂಡ್ಯ : ಕೆಲ ದಿನಗಳ ಹಿಂದೆ ಬಣಗುತ್ತಿದ್ದ ಕೆಆರ್‌ಎಸ್ ಡ್ಯಾಂಗೆ ಉತ್ತಮ ಮಳೆಯಿಂದಾಗಿ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಕಳೆದ 12 ಗಂಟೆಗಳ ಅವಧಿಯಲ್ಲಿ ಕೆಆರ್‌ಎಸ್ ಡ್ಯಾಂ 3 ಅಡಿ ಭರ್ತಿಯಾಗಿದ್ದು, ನೀರಿನ …

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ ಬಳಿ ಚಿರತೆ ಕಾಣಿಸಿಕೊಂಡಿದ್ದು ವಿಶ್ವ ಪ್ರಸಿದ್ಧ ಬೃಂದಾವನಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಲಾಗಿದೆ. ಡ್ಯಾಂ ಬಳಿ ಸಿಬ್ಬಂದಿ ಗಿಡಗಂಟಿ ತೆರವುಗೊಳಿಸುವಾಗ ಚಿರತೆ ಕಾಣಿಸಿಕೊಂಡಿತ್ತು.

ಹೌದು. ಹೀಗೊಂದು ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಕಾವೇರಿ ನದಿಗೆ ಅಡ್ಡಲಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ತಮ್ಮರಮನೆಯ ಚಿನ್ನಾಭರಣವನ್ನು ಮುಂಬೈ ಪೇಟೆಯಲ್ಲಿ ಮಾರಿ ಕನ್ನಂಬಾಡಿ ಅಣೆಕಟ್ಟೆ ನಿರ್ಮಿಸಿದ್ದು, ಆ ಮೂಲಕ ಮೈಸೂರು, ಮಂಡ್ಯ ಜಿಲ್ಲೆಯನ್ನು ಹಸಿರಾಗಿಸಿದ್ದಲ್ಲದೆ, ಬೆಂಗಳೂರಿಗೆ ಕುಡಿಯುವ ನೀರು ತಲುಪಿಸಿದ್ದು, …

Stay Connected​
error: Content is protected !!