Mysore
16
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

KRS Dam

HomeKRS Dam
ಓದುಗರ ಪತ್ರ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಅಣೆಕಟ್ಟೆ ಬಳಿ ರಾಜ್ಯ ಸರ್ಕಾರ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಾಣಕ್ಕೆ, ಕಾವೇರಿ ಆರತಿ ಕಾರ್ಯಕ್ರಮಕ್ಕೆ ಮುಂದಾಗಿರುವುದನ್ನು ರೈತ ಸಂಘ ತೀವ್ರವಾಗಿ ವಿರೋಧಿಸುತ್ತಿದೆ. ಅಲ್ಲದೆ, ಹಲವು ಪರಿಸರ ತಜ್ಞರು ಕೂಡ ಪಾರ್ಕ್ ಮತ್ತು ಕಾವೇರಿ ಆರತಿ ಬೇಡ …

ಓದುಗರ ಪತ್ರ

ಈ ಬಾರಿ ಜೂನ್ ನಲ್ಲೇ ಭರ್ತಿಯಾಗಿ, ಬಾಗಿನ ಪಡೆಯುವಂತಾಯಿತು ಕೆಆರ್ ಎಸ್ ಅಣೆಕಟ್ಟು! ಸದ್ಯ ಆಗದಿದ್ದರೆ ಸಾಕು, ಮುಂದೆ ತಮಿಳುನಾಡಿಗೆ ನೀರು ಬಿಡಲು ಬಿಕ್ಕಟ್ಟು! -ಮ. ಗು. ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು

KRS | Large Volume of Water Released into Cauvery River: Advisory Issued for Precaution

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದ್ದು, ಹೊರಹರಿವನ್ನು ಕೂಡ ಹೆಚ್ಚಳ ಮಾಡಲಾಗಿದೆ. ಜಲಾಶಯದ ಇಂದಿನ ಒಳಹರಿವು 73,811 ಕ್ಯೂಸೆಕ್ಸ್‌ಗಳಾಗಿದ್ದು, ಇಂದಿನ ಹೊರಹರಿವು 40,000 …

KRS Dam

ಮಂಡ್ಯ : ಜೂನ್ ತಿಂಗಳಲ್ಲೇ ರೈತರ ಜೀವನಾಡಿ ಕೃಷ್ಣರಾಜ ಸಾಗರ ಜಲಾಶಯ ಇತಿಹಾಸದಲ್ಲೇ ಮೊದಲ ಬಾರಿಗೆ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿದ್ದು, ಜೂ.30ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿಗೆ ಬಾಗಿನ ಅರ್ಪಿಸಲಿದ್ದಾರೆ ಎಂದು ಕೃಷಿ ಹಾಗೂ ಜಿಲ್ಲಾ …

KRS | Large Volume of Water Released into Cauvery River: Advisory Issued for Precaution

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಕೃಷ್ಣರಾಜಸಾಗರ (ಕೆ.ಆರ್.ಎಸ್) ಜಲಾಶಯಕ್ಕೆ ಒಳಹರಿವು ಪ್ರಮಾಣ ಹೆಚ್ಚಾಗುತ್ತಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಇಂದು 50000 ರಿಂದ 80000 ಕ್ಯೂಸೆಕ್ಸ್ ನೀರನ್ನು ಹೊರಬಿಡುವ ಸಾಧ್ಯತೆ ಇರುತ್ತದೆ. ಕಾವೇರಿ ನದಿ ಪಾತ್ರದಲ್ಲಿನ ಸಾರ್ವಜನಿಕರು …

KRS Dam

ಮಂಡ್ಯ: ಕೊಡಗಿನಲ್ಲಿ ಮಳೆ ಮತ್ತೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದ್ದು, ಜಲಾಶಯದ ಸಂಪೂರ್ಣ ಭರ್ತಿಗೆ ಕೇವಲ 4 ಅಡಿ ಮಾತ್ರ ಬಾಕಿಯಿದೆ. ಸದ್ಯ ಡ್ಯಾಂನಲ್ಲಿ 120 ಅಡಿ ನೀರಿದ್ದು, ಇತಿಹಾಸದಲ್ಲೇ …

krs dam

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಜೂನ್‌ ತಿಂಗಳಿನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದಲ್ಲಿ ಜೂನ್‌ ತಿಂಗಳಿನಲ್ಲೇ 118.60 ಅಡಿ ನೀರು ಭರ್ತಿಯಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್‌ನಲ್ಲಿ 118.60 ಅಡಿ ನೀರು ತುಂಬಿದೆ. ಸಾಮಾನ್ಯವಾಗಿ …

krs dam

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದಲ್ಲಿ ಭದ್ರತಾ ವೈಫಲ್ಯ ಆರೋಪ ಕೇಳಿಬಂದಿದೆ. ಕೆಆರ್‌ಎಸ್‌ ಡ್ಯಾಂನ ಕ್ರಸ್ಟ್‌ ಗೇಟ್‌ ಬಳಿ ಅಪರಿಚಿತ ಯುವಕರು ಓಡಾಡುತ್ತಾ ಸೆಲ್ಫಿ ವಿಡಿಯೋ ಮಾಡಿ ಹುಚ್ಚಾಟ ಮೆರೆದಿದ್ದಾರೆ. ಇದನ್ನೂ ಓದಿ:- ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಖಚಿತ: ಎಂಎಲ್‌ಸಿ …

ಯೋಜನೆಗಳು ಕೆಆರ್‌ಎಸ್‌ ಅಣೆಕಟ್ಟೆಗೆ ಅಪಾಯ ಮಂಡ್ಯ: ಕೆಆರ್‌ಎಸ್ ಅಣೆಕಟ್ಟಿನ ಬಳಿ ಅಮ್ಯೂಸ್‌ಮೆಂಟ್ ಪಾರ್ಕ್, ಕಾವೇರಿ ಆರತಿ ಯೋಜನೆ, ೬ನೇ ಹಂತದಲ್ಲಿ ಬೆಂಗಳೂರಿಗೆ ಕುಡಿಯುವ ನೀರಿನ ಯೋಜನೆಗಳು ಅಣೆಕಟ್ಟಿಗೆ ಅಪಾಯ ತರುವಂತದ್ದಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಮಧ್ಯೆ ಪ್ರವೇಶಿಸಿ ರದ್ದುಪಡಿಸಬೇಕು ಎಂದು ಮಂಡ್ಯ …

krs dam

ಮಂಡ್ಯ : ಕಾವೇರಿ ಕೊಳ್ಳದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ-ಮೈಸೂರು ಸೇರಿದಂತೆ ಹಳೇ ಮೈಸೂರು ಭಾಗದ ಜೀವನಾಡಿಯಾಗಿರುವ ಕೃಷ್ಣರಾಜಸಾಗರ ಅಣೆಕಟ್ಟೆಯ ನೀರಿನ ಮಟ್ಟ 103.70 ಅಡಿಯನ್ನು ದಾಟಿದೆ. ಕನ್ನಂಬಾಡಿ ಕಟ್ಟೆಗೆ 17 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಕೆಆರ್‍ಎಸ್ …

Stay Connected​
error: Content is protected !!