ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಜೂನ್ ತಿಂಗಳಿನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದಲ್ಲಿ ಜೂನ್ ತಿಂಗಳಿನಲ್ಲೇ 118.60 ಅಡಿ ನೀರು ಭರ್ತಿಯಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್‌ನಲ್ಲಿ 118.60 ಅಡಿ ನೀರು ತುಂಬಿದೆ. ಸಾಮಾನ್ಯವಾಗಿ …









