ಮಂಡ್ಯ : ಗಂಗಾರತಿ ಮಾದರಿಯಲ್ಲಿ KRS ಜಲಾಶಯದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಮಾಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ಜಲಾಶಯಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಈಗಾಗಲೇ ೨೫ ಜನರ ತಂಡ ಕಳುಹಿಸಿ …
ಮಂಡ್ಯ : ಗಂಗಾರತಿ ಮಾದರಿಯಲ್ಲಿ KRS ಜಲಾಶಯದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಮಾಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ಜಲಾಶಯಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಈಗಾಗಲೇ ೨೫ ಜನರ ತಂಡ ಕಳುಹಿಸಿ …
ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೆಆರ್‌ಎಸ್‌ನಲ್ಲಿ ನೀರಿನ ಮಟ್ಟ ಗರಿಷ್ಠ ಹಂತಕ್ಕೆ ತಲುಪಲು ಒಂದು ಅಡಿ ಬಾಕಿಯಿದ್ದು, ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ …
ಮಂಡ್ಯ : ನಾವು ಯಾವುದೇ ನೀರನ್ನ ತಮಿಳುನಾಡಿಗೆ ಬಿಟ್ಟಿಲ್ಲ. ಅವರ ಆದೇಶ ಆದಮೇಲೆ ಅವರಿಗೆ ಡ್ಯಾಂ ತುಂಬಿ ೩೦ ಟಿಎಂಸಿ ನೀರು ಹರಿದುಹೋಗಿದೆ ಇನ್ನು ೧೦ ಟಿಎಂಸಿ ನೀರು ಹರಿದರೆ ಈ ವರ್ಷದ ಗಡುವು ತೀರಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ …
ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್ ಭರ್ತಿಗೆ ದಿನಗಣನೆ ಆರಂಭವಾಗಿದ್ದು, ಇನ್ನು ಎರಡು ಮೂರು ದಿನಗಳಲ್ಲಿ ಡ್ಯಾಮ್ ತನ್ನಗರಿಷ್ಠ ಮಟ್ಟ 124 ಅಡಿ ತಲುಪಲಿದೆ. 124 ಅಡಿ ಎತ್ತರದ ಜಲಾಶಯದಲ್ಲಿ ಈಗ 122 ಅಡಿ ನೀರು ಸಂಗ್ರಹವಾಗಿದ್ದು, 69,617 ಕ್ಯೂಸೆಕ್ ನೀರು ಜಲಾಶಯಕ್ಕೆ …
ಮಂಡ್ಯ ; ಕಾವೇರಿ ಹಾಗೂ ಕಬಿನಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿರುವ ಕಾರಣ ಕಬಿನಿ ಮತ್ತು ಕೆಆರ್ ಎಸ್ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಹೊರಗೆ ಬಿಡುಗಡೆ ಮಾಡಲಾಗಿದೆ. ಈ ಮೂಲಕವಾಗಿ ಕಾವೇರಿ ತಮಿಳುನಾಡಿನ ದಾಹ ತಣಿಸಿದ್ದಾಳೆ. ಕೆಆರ್ ಎಸ್ ಜಲಾಶಯ …
ಮಂಡ್ಯ: ಕಡಿಮೆ ನೀರು, ಹೆಚ್ಚು ಇಳುವರಿ ಮತ್ತು ರೋಗ ನಿರೋಧಕ ಶಕ್ತಿ ಅಧಿಕವಾಗಿರುವ ಹೊಸ ಭತ್ತದ ತಳಿಗಳನ್ನು ಬೆಳೆಯಲು ಮಂಡ್ಯ ರೈತರು ಉತ್ಸುಕರಾಗಿದ್ದಾರೆ. ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ಈ ಭತ್ತದ ತಳಿಯನ್ನು ಪರಿಚಯಿಸಿದ್ದು, ಈಗಾಗಲೇ ಮಂಡ್ಯ ಜಿಲ್ಲೆಯ ರೈತರನ್ನು ವಿವಿಧ ಸಭೆಗಳಿಗೆ …
ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ಜೋರಾಗಿರುವ ಹಿನ್ನಲೆ ನದಿಪಾತ್ರದಲ್ಲಿ ಪ್ರವಾಹದ ಭೀತಿ ಶುರುವಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ಜಲಾಶಯ ಬಹುತೇಕ ಭರ್ತಿಯತ್ತ ತಲುಪಿದೆ. ಜಲಾಶಯದ ಭರ್ತಿಗೆ ಇನ್ನು ಎರಡು ಅಡಿ ಅಷ್ಟೇ ಬಾಕಿಯಿದ್ದು, ರೈತರ ಮೊಗದಲ್ಲಿ …
ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ಜಲಾಶಯ ಬಹುತೇಕ ಭರ್ತಿಯತ್ತ ತಲುಪಿದೆ. ೧೨೪.೮೦ ಅಡಿ ಗರಿಷ್ಠ ಸಾಮರ್ಥ್ಯವಿರುವ ಜಲಾಶಯದಲ್ಲಿ ೧೨೦ ಅಡಿ ನೀರು ಇದೆ. ಜಲಾಶಯದಿಂದ ನಾಲೆಗಳಿಗೆ ಹೊರಹರಿವು ಯಾವುದೇ ಕ್ಷಣದಲ್ಲಿ …
ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಕಾವೇರಿ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ನೀರಿನ ರಭಸಕ್ಕೆ ಯುವಕ ಕೊಚ್ಚಿಕೊಂಡು ಹೋಗಿದ್ದಾನೆ. ನದಿಯಲ್ಲಿ ಸ್ನಾನ ಮಾಡುವ ವೇಳೆ ಕೊಚ್ಚಿಕೊಂಡು ಹೋಗಿರುವ ಶಂಕೆ …
ಮಂಡ್ಯ: ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಭರ್ತಿಯತ್ತ ಸಾಗುತ್ತಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಕೊಡಗಿನಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಹಾರಂಗಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಈ …