Mysore
24
mist

Social Media

ಭಾನುವಾರ, 22 ಫೆಬ್ರವರಿ 2026
Light
Dark

KRS Dam

HomeKRS Dam

ಕೊಳ್ಳೇಗಾಲ: ಕಬಿನಿ ಜಲಾಶಯದಿಂದ 20 ಸಾವಿರ ಕ್ಯೂಸೆಕ್‌ ನೀರನ್ನು ನದಿಗೆ ಹರಿಸುತ್ತಿರುವುದರಿಂದ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲ್ಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದೆ. ಸಾಮಾನ್ಯವಾಗಿ ಜುಲೈ ಹಾಗೂ ಆಗಸ್ಟ್‌ನಲ್ಲಿ ಕಬಿನಿ ಹಾಗೂ …

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಮತ್ತೆ ಚುರುಕುಗೊಂಡಿರುವ ಹಿನ್ನೆಲೆ  ಮಂಡ್ಯ ಜಿಲ್ಲೆಯ  ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್‌ ಎಸ್‌ ಜಲಾಶಯಕ್ಕೆ ಬರುವ ನೀರಿನ ಪ್ರಮಾಣ ಹೆಚ್ಚಳವಾಗುತ್ತಿದೆ. ಕೊಡಗಿನಲ್ಲಿ ದಿನವಿಡೀ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ೧೦೧೨೪ ಕ್ಯುಸೆಕ್‌ ನೀರು ಹರಿದು ಬರುತ್ತಿದೆ. …

ಮಂಡ್ಯ : ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಬಿಡುಗಡೆಗೆ CWRC ಆದೇಶ ಮಾಡಿವುದನ್ನ ಖಂಡಿಸಿ ಮಳೆಯಲ್ಲೆ ಕಾವೇರಿಗಾಗಿ ರಸ್ತೆಗಿಳಿದು ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಕನ್ನಡ ಸೇನೆಯಿಂದ ಮಂಡ್ಯದ ಸಂಜಯ್‌ ವೃತ್ತದಲ್ಲಿ ಪ್ರತಿಭಟನೆ ನಡೆದಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. …

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ತಗ್ಗಿದ ಪರಿಣಾಮವಾಗಿ ಕೆ.ಆರ್‌ ಎಸ್‌ ಜಲಾಶಯದ ಒಳಹರಿವು ಪ್ರಮಾಣ ಇಳಿಕೆಯಾಗಿದೆ. ನಿನ್ನೆ ಜಲಾಶಯದಲ್ಲಿ ೪೬೭೩ ಕ್ಯೂಸೆಕ್‌ ಇದ್ದ ಒಳಹರಿವು ಈಗ ೩೪೦೬ ಕ್ಯೂಸೆಕ್‌ ಗೆ ಇಳಿಕೆಯಾಗಿದೆ. ೧೨೪.೮೦ ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ …

ಬೆಂಗಳೂರು: ತಮಿಳುನಾಡಿಗೆ ಬಿಡುವಷ್ಟು ನೀರು ಕರ್ನಾಟಕದ ಜಲಾಶಯಗಳಲ್ಲಿ ಇಲ್ಲ. ಹೆಚ್ಚು ಮಳೆಗಾಗಿ ಎಲ್ಲರೂ ಪ್ರಾರ್ಥಿಸೋಣ ಎಂದು ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಮ್ಮಲ್ಲಿ ನೀರಿಲ್ಲ. ಮಳೆಯಿಲ್ಲ. ಮಳೆಗಾಗಿ ಪ್ರಾರ್ಥಿಸೋಣ. …

ಮೈಸೂರು: ಹಳ್ಳಿ ಮೈಸೂರು ಭಾಗದ ರೈತರ ಜೀವನಾಡಿಯಾಗಿರುವ ಕನ್ನಂಬಾಡಿ ಅಣೆಕಟ್ಟಿನ ನಿರ್ಮಾಣಕ್ಕೆ ತನ್ನ ಮೈಮೇಲಿನ ಒಡವೆಗಳನ್ನೇ ಧಾರೆ ಎರೆದ ದಿ.ಕೆಂಪನಂಜಮ್ಮಣ್ಣಿಯವರ ಪುಣ್ಯಸ್ಮರಣೆಯನ್ನು ಶುಕ್ರವಾರ(ಜು.12) ನಗರದ ಬೋಗಾಧಿ ರಸ್ತೆಯ ಅಂಕಲ್ ಲೋಬೋಸ್ ಸುಗ್ಗಿಮನೆ ಹೊಟೇಲ್ ನಲ್ಲಿ ಸರಳವಾಗಿ ಆಚರಿಸಲಾಯಿತು. ಹಿರಿಯ ಪತ್ರಕರ್ತ ಬಿ.ಆರ್.ಮಂಜುನಾಥ್ …

ಮಂಡ್ಯ: ಪುಟ್ಟದಾದ ಉಬ್ಬರವಿಳಿತದ ಅಲೆಗಳು. ಜನರಿಗೆ ಬೀಚ್‌ನಂತೆ ಮಜಾ ನೀಡುತ್ತಿರುವ ಹಿನ್ನೀರಿನ ಜಲಧಾರೆ. ಹೀಗೆ ಕೆಆರ್‌ಎಸ್‌ ಜಲಾಶಯದ ಹಿನ್ನೀರಿನಲ್ಲಿ ಈಗ ಪ್ರವಾಸಿಗರದ್ದೇ ದಂಡು. ಮುಂಗಾರು ಮಳೆ ಕಾವೇರಿ ನದಿಯಲ್ಲಿ ಸದ್ಯ ಈ ಸಮುದ್ರವನ್ನು ಸೃಷ್ಟಿಸಿದಂತಿದೆ. ಹೌದು, ಮಂಡ್ಯ ಜಿಲ್ಲೆಯ ಕೆಆರ್‌ಎಸ್‌ ಜಲಾಶಯಕ್ಕೆ …

ಮಂಡ್ಯ : ನಾಲಾ ಆಧುನೀಕರಣ ಕಾಮಗಾರಿಯಿಂದಾಗಿ ಕೆ.ಆರ್.ಎಸ್‌ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆಯನ್ನ ಮುಂದೂಡಿಕೆ ಮಾಡಲಾಗಿದೆ. ನಿನ್ನೆ ಸಂಜೆಯಿಂದಲೇ ನಾಲೆಗಳಿಗೆ ನೀರು ಬಿಡುಗಡೆ ಮಾಡುವುದಾಗಿ ಜಿಲ್ಲಾಡಳಿತ ತಿಳಿಸಿತ್ತು. ಸಚಿವ ಚೆಲುವರಾಯಸ್ವಾಮಿ  ನೇತೃತ್ವದಲ್ಲಿ ಸಭೆ ನಡೆಸಿ ನೀರು ಬಿಡುಗಡೆಗೆ ತೀರ್ಮಾನಿಸಿ ಜುಲೈ ೮ …

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಕೆಆರ್‌ ಎಸ್‌ ಜಲಾಶಯದ ನೀರಿನ ಮಟ್ಟ ೧೦೦ ಅಡಿ ದಾಟಿದೆ. ಜಲಾಶಯವು ತುಂಬಿ ತುಳುಕುತ್ತಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದೆ. ಕೆ.ಆರ್‌ ಎಸ್‌ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು …

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್‌ ಎಸ್‌ ಜಲಾಶಯದ ನೀರಿನ ಮಟ್ಟ ಏರಿಕೆಯಾಗಿದೆ. ಒಂದೇ ವಾರದಲ್ಲಿ ೧೧ ಅಡಿಯಷ್ಟು ಡ್ಯಾಂ ಭರ್ತಿಯಾಗಿದ್ದು, ಜಲಾಶಯದ ನೀರಿನ ಮಟ್ಟ ೯೮ ಅಡಿಗೆ ತಲುಪಿದೆ. ಕಳೆದ …

Stay Connected​
error: Content is protected !!