Mysore
16
clear sky

Social Media

ಶುಕ್ರವಾರ, 13 ಫೆಬ್ರವರಿ 2026
Light
Dark

KRS Dam

HomeKRS Dam

ಮಂಡ್ಯ: ಕರ್ನಾಟಕದ ಕಾಶ್ಮೀರ ಕೊಡಗಿನಲ್ಲಿ ಭರ್ಜರಿ ಮಳೆ ಸುರಿಯುತ್ತಿರುವ ಪರಿಣಾಮ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟದಲ್ಲಿ ಹೆಚ್ಚಳವಾಗಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ವ್ಯಾಪಕ ಮಳೆಯಾಗುತ್ತಿರುವ ಪರಿಣಾಮ ಹಳೆ ಮೈಸೂರು ಭಾಗದ ಪ್ರಮುಖ ಜಲಾಶಯಗಳ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆ …

ಮಂಡ್ಯ : ರಾಜ್ಯದಾದ್ಯಂತ ಈಗಾಗಲೇ ಉತ್ತಮ ಮಳೆಯಾಗಿದ್ದು, ಎಲ್ಲಾ ಜಾಲಾಶಯಗಳ ನೀರಿನ ಮಟ್ಟ ಏರಿಕೆಯಾಗುತ್ತಿವೆ. ಕೇರಳ ಹಾಗೂ ವಯನಾಡು ಭಾಗದಲ್ಲಿ ಉತ್ತಮವಾದ ಮಳೆಯಾಗಿರುವ ಕಾರಣ ಜಿಲ್ಲೆಯ ಕೆ ಆರ್‌ ಎಸ್‌ ಜಲಾಶಯದ ಒಳ ಹರಿವಿನ ಮಟ್ಟ ದಿಢೀರ್‌ ಏರಿಕೆಯಾಗಿದೆ. ಸದ್ಯ ಜಲಾಶಯದಲ್ಲಿ …

ಮೈಸೂರು: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಭಾಗದ ಜಲಾಶಯಗಳ ಒಳಹರಿವು ಹೆಚ್ಚಾಗಿದೆ. ಹಳೆ ಮೈಸೂರು ಭಾಗದ ಪ್ರಮುಖ ಜಲಾಶಯಗಳಲ್ಲಿ ಒಳಹರಿವಿನ ಜೊತೆಗೆ ಹೊರಹರಿವಿನಲ್ಲಿ ಭಾರೀ ಏರಿಕೆ ಆಗಿದೆ. ಕಳೆದ ಕೆಲ ದಿನಗಳಿಂದ ರಾಜ್ಯದ ಅನೇಕ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹಳೆ …

ನವದೆಹಲಿ: ಕೊಡಗಿನಲ್ಲಿ ಪೂರ್ವ ಮುಂಗಾರು ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯದಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಈ ಹಿನ್ನಲೆ ಇತ್ತ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಇಂದು (ಮೇ.21, ಮಂಗಳವಾರ) ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸುವಂತೆ ಸೂಚನೆ …

ಮಂಡ್ಯ : ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಬೃಂದಾವನ ಗೇಟ್ ಬಳಿ ರೈತಸಂಘ ಮತ್ತು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ಇಂದಿನಿಂದ ನಾಲ್ಕು ದಿನ ಟ್ರಯಲ್ ಬ್ಲಾಸ್ಟ್​​ ಗೆ …

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಜಲಾಶಯಕ್ಕೆ ಅಕ್ರಮವಾಗಿ ಮೋಟಾರ್‌ ಅಳವಡಿಕೆ ಮಾಡಿ ತಮ್ಮ ಫಾರ್ಮ್‌ ಹೌಸ್‌ಗಳಿಗೆ ನೀರು ಪೂರೈಕೆ ಮಾಡಿಕೊಳ್ಳುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಕುಡಿಯುವ ನೀರಿನ ಸಮಸ್ಯೆ ನಡುವೆ ಅಕ್ರಮ ಮೋಟಾರ್ ಅಳವಡಿಸಿ ಕೆಆರ್​ಎಸ್ ಡ್ಯಾಂನಿಂದ ಫಾರ್ಮ್​ಹೌಸ್​ಗೆ ನೀರು …

ಮಂಡ್ಯ: ಕೆಆರ್‌ಎಸ್‌ ಡ್ಯಾಂ ಸುತ್ತಲೂ ಗಣಿಗಾರಿಕೆ ನಿಷೇಧಿಸುವಂತೆ ಹೈಕೋರ್ಟ್‌ ತೀರ್ಪು ನೀಡಿದ ಬೆನ್ನಲ್ಲೇ ಜಲಾಶಯದ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಸದಂತೆ ಹೈಕೋರ್ಟ್‌ ಆದೇಶ ಹೊರಡಿಸಿದೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ್ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ …

ಮಂಡ್ಯ: ಕೆಆರ್​ಎಸ್ (ಕೃಷ್ಣರಾಜ ಸಾಗರ​) ಜಲಾಶಯದ ಸ್ಥಿತಿಗತಿಯ ಬಗೆಗಿನ ಅಧ್ಯಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸಂಸದೀಯ ಸಮಿತಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್ ಜಲಾಶಯಕ್ಕೆ ಭೇಟಿ ನೀಡಿದ್ದಾರೆ. ಕೇಂದ್ರ ಜಲಸಂಪನ್ಮೂಲ ಸ್ಥಾಯಿ ಸಮಿತಿ ಅಧ್ಯಕ್ಷ, ಸಂಸದ ಪರ್ಬಾತ್ ಭಾಯ್ ಸವಾಬಾಯಿ ಪಟೇಲ್ …

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ ಪರಿಣಾಮ ಕೆಆರ್‌ಎಸ್ ಡ್ಯಾಂಗೆ ಹರಿದು ಬರುತ್ತಿದ್ದ ನೀರಿನ ಒಳಹರಿವಿನ ಪ್ರಮಾಣ ಮತ್ತೆ ಕುಸಿತ ಕಂಡಿದೆ. ಇಂದಿನ ಒಳಹರಿವು 5861 ಕ್ಯೂಸೆಕ್ ಆಗಿದ್ದು, ಮಂಗಳವಾರ 11,800 ಕ್ಯೂಸೆಕ್ ಮತ್ತು ಬುಧವಾರ 9,052 ಕ್ಯೂಸೆಕ್ …

ಮಂಡ್ಯ : ಕಳೆದ 3 ದಿನಗಳ ಹಿಂದೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಮಳೆ ಬಿದ್ದ ಹಿನ್ನೆಲೆ 34 ದಿನಗಳ ಬಳಿಕ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ 100 ಅಡಿಗಳ ಗಡಿ ದಾಟಿದೆ. ಈ ಮೂಲಕ ಆತಂಕದಲ್ಲಿದ್ದ ರೈತರಿಗೆ ಸ್ವಲ್ಪ …

Stay Connected​
error: Content is protected !!