ಮಂಡ್ಯ: ಮೈಸೂರು ಭಾಗದ ಜೀವನಾಡಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಡ್ಯಾಂ ದಾಖಲೆಯ ಮೈಲಿಗಲ್ಲುಗಳನ್ನು ತಲುಪುತ್ತಿದೆ. ಅದೇ ರೀತಿ ಇದೀಗ ಕೆಆರ್‌ಎಸ್ ಅಣೆಕಟ್ಟೆ ಮತ್ತೊಂದು ದಾಖಲೆಯ ಸಾಕ್ಷಿಯಾಗಿದೆ. ಕೆಆರ್‌ಎಸ್ ಅಣೆಕಟ್ಟೆ ಬರೋಬ್ಬರಿ 150 ದಿನಗಳ ಕಾಲ ಗರಿಷ್ಠ ಮಟ್ಟವನ್ನು ಕಾಯ್ದಿರಿಸಿಕೊಳ್ಳುವ …

