KRS Water level

113 ಅಡಿ ತಲುಪಿದ ಕೆಆರ್‌ಎಸ್‌ ಜಲಾಶಯ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಭರ್ತಿಯತ್ತ ಸಾಗಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ.…

1 year ago