ಮಂಡ್ಯ: ಕಾವೇರಿ ಮತ್ತು ಹೇಮಾವತಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೆ.ಆರ್.ಎಸ್ ಜಾಲಾಶಯಗಳಿಂದ ಸುಮಾರು 1,50,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಹರಿಸಲಾಗುವುದು. ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಯಾವುದೇ ಜನ- ಜನುವಾರುಗಳ ಪ್ರಾಣ ಹಾನಿಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಹಾಗೂ …