ಮಂಡ್ಯ : ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಾವೇರಿ ನದಿಗೆ "ಕಾವೇರಿ ಆರತಿ" ಮಾಡುವ ಕಾರ್ಯಕ್ರಮವು ಸೆಪ್ಟೆಂಬರ್ 26ರ ಶುಕ್ರವಾರದಿಂದ ಐದು ದಿನಗಳ ಕಾಲ ಕೆಆರ್ ಎಸ್ ನಲ್ಲಿ ನೆರವೇರಲಿದೆ. ಕಾವೇರಿ ಆರತಿ ಕಾರ್ಯಕ್ರಮದ ವೀಕ್ಷಣೆಗೆ ಪ್ರತಿ …
ಮಂಡ್ಯ : ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಾವೇರಿ ನದಿಗೆ "ಕಾವೇರಿ ಆರತಿ" ಮಾಡುವ ಕಾರ್ಯಕ್ರಮವು ಸೆಪ್ಟೆಂಬರ್ 26ರ ಶುಕ್ರವಾರದಿಂದ ಐದು ದಿನಗಳ ಕಾಲ ಕೆಆರ್ ಎಸ್ ನಲ್ಲಿ ನೆರವೇರಲಿದೆ. ಕಾವೇರಿ ಆರತಿ ಕಾರ್ಯಕ್ರಮದ ವೀಕ್ಷಣೆಗೆ ಪ್ರತಿ …
ಬೆಂಗಳೂರು: ನಾಳೆಯಿಂದ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಪ್ರಾರಂಭ ಆಗಲಿದ್ದು, ಎಲ್ಲಾ ಸಿದ್ಧತೆಗಳು ಮುಗಿದಿವೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾವೇರಿ ಆರತಿಗೆ ಸದ್ಯ ಶಾಶ್ವತ ವ್ಯವಸ್ಥೆ ಮಾಡಿಲ್ಲ. ಇರುವ ಜಾಗದಲ್ಲೇ ಕಾವೇರಿ ಆರತಿ …
ಬೆಂಗಳೂರು : ಕನ್ನಡ ನಾಡಿನ ಜೀವನದಿ ಕಾವೇರಿ ಆರತಿ ಎಂಬ ಐದು ದಿನಗಳ ಭವ್ಯ ಕಾರ್ಯಕ್ರಮವು ಕೆ.ಆರ್.ಎಸ್ ನಲ್ಲಿ ಸೆಪ್ಟೆಂಬರ್ 26 ರಿಂದ ಆಯೋಜನೆಯಾಗಿದೆ. ಶುಕ್ರವಾರ ಸಾಯಂಕಾಲ 5 ಗಂಟೆಗೆ ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಜಲ ಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ …
ಮಂಡ್ಯ ಜಿಲ್ಲೆಯಲ್ಲಿರುವ ಕೃಷ್ಣರಾಜ ಸಾಗರ ಅಣೆಕಟ್ಟೆ ಹಾಗೂ ಬೃಂದಾವನ ಉದ್ಯಾನವನ್ನು ವೀಕ್ಷಿಸಲು ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಬರುತ್ತಾರೆ. ಆದರೆ ಇಲ್ಲಿ ಪ್ರವೇಶ ಶುಲ್ಕ ಹಾಗೂ ವಾಹನಗಳ ಟೋಲ್ ಸಂಗ್ರಹವನ್ನು ನಗದು ರೂಪದಲ್ಲೇ ಪಾವತಿಸಬೇಕಾಗಿದ್ದು, ಡಿಜಿಟಲ್ ಪಾವತಿಗೆ ಅವಕಾಶವಿಲ್ಲದೇ ಇರುವುದರಿಂದ ತೀವ್ರ ತೊಂದರೆಯಾಗಿದೆ. …
ಕೊಳ್ಳೇಗಾಲ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು ಬಂದಿದ್ದ, ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ನದಿಗೆ ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನದಿಯ ದಡದಲ್ಲಿರುವ ಗ್ರಾಮಗಳಾದ …
ಮಂಡ್ಯ: ಕೆಆರ್‌ಎಸ್ ಜಲಾಶಯಕ್ಕೆ ಟಿಪ್ಪು ಸುಲ್ತಾನ್ ಸಾಗರ ಎಂದು ಮರುನಾಮಕರಣ ಮಾಡಲು ಕಾಂಗ್ರೆಸ್ ಹುನ್ನಾರ ನಡೆಸುತ್ತಿದೆ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಮಂಡ್ಯದಲ್ಲಿ ಮಾತನಾಡಿದ ಅವರು, ಟಿಪ್ಪು ಸುಲ್ತಾನ್ 1799ರಲ್ಲಿ ಮೃತಪಟ್ಟಿದ್ದು, …
ಮಂಡ್ಯ: ಕೆಆರ್‌ಎಸ್ ಜಲಾಶಯಕ್ಕೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿಕೆ ನೀಡಿದ್ದಾರೆ. ಈ ಕುರಿತು ಮಂಡ್ಯದಲ್ಲಿ ಮಾತನಾಡಿದ ಅವರು, ಕನ್ನಂಬಾಡಿ ಕಟ್ಟೋದಕ್ಕೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ದರು. ಆದರೆ ಈಗ ಅದನ್ನು ಹೇಳೋಕೆ ಯಾರಿಗೂ ಧೈರ್ಯವಿಲ್ಲ. …
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಕೆಆರ್‌ಎಸ್ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಡ್ಯಾಂನಿಂದ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ 83 ಸಾವಿರ ಕ್ಯೂಸೆಕ್ಸ್ …
ಮಂಡ್ಯ ಜಿಲ್ಲೆಯ ಜೀವನಾಡಿಯಾಗಿರುವ ಕೆ.ಆರ್.ಎಸ್. ಜಲಾಶಯಕ್ಕೆ ಸಾಕಷ್ಟು ಭದ್ರತೆ ಇಲ್ಲದೇ ಸಾರ್ವಜನಿಕರು ಎಲ್ಲೆಂದರಲ್ಲಿ ರಾಜಾರೋಷವಾಗಿ ಓಡಾಡುತ್ತಾರೆ. ಕ್ರೆಸ್ಟ್ ಗೇಟ್‌ಗಳ ಬಳಿ ಹೋಗಿ ವಿಡಿಯೋ, ರೀಲ್ಸ್ ಮಾಡುವ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆ.ಆರ್.ಎಸ್. ಜಲಾಶಯದ ಭದ್ರತೆಗಾಗಿ ಹತ್ತಾರು ಕೋಟಿ ರೂಪಾಯಿಗಳನ್ನು ಸರ್ಕಾರ ಖರ್ಚು …
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು ಬಂದಿದೆ. ಜಲಾಶಯದ ಇಂದಿನ ಒಳಹರಿವು 16 ಸಾವಿರ ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 951 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ …