Mysore
22
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

krs

Homekrs
Sumalatha

ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್‌ ಬಳಿ ಅಮ್ಯೂಸ್‌ಮೆಂಟ್‌ ಪಾರ್ಕ್‌ ನಿರ್ಮಾಣ ಮಾಡುವುದಕ್ಕೆ ಮಾಜಿ ಸಂಸದೆ ಸುಮಲತಾ ಅಂಬರೀಷ್‌ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, ಕೆಆರ್‌ಎಸ್‌ ಜಲಾಶಯದ ಬಳಿ ಅಮ್ಯೂಸ್‌ಮೆಂಟ್‌ ಪಾರ್ಕ್‌ ನಿರ್ಮಿಸುವುದನ್ನು ಮಂಡ್ಯದ ಜನತೆ …

ಮಂಡ್ಯ: ರಾಜ್ಯ ಸರ್ಕಾರ ಆರಂಭಿಸಲು ಉದ್ದೇಶಿಸಿರುವ ಕಾವೇರಿ ಆರತಿ ಹಾಗೂ ಅಮ್ಯೂಸ್‌ಮೆಂಟ್ ಪಾರ್ಕ್ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಬುಧವಾರ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಬೃಂದಾವನದ ಬೋಟಿಂಗ್ ಪಾಯಿಂಟ್ ಬಳಿ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ, ರೈತ ಸಂಘ, …

ಮಂಡ್ಯ : ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಅಣೆಕಟ್ಟೆ ಸಮೀಪ ʻಕಾವೇರಿ ಆರತಿʼ ಕಾರ್ಯಕ್ರಮ ಆಯೋಜಿಸಲು ನಡೆಸುತ್ತಿದ್ದ ಪೂರ್ವ ಸಿದ್ದತಾ ಕಾಮಗಾರಿಯನ್ನು ಮಂಗಳವಾರ ಸ್ಥಗಿತಗೊಳಿಸಲಾಗಿದೆ. ಕಾವೇರಿ ಆರತಿಯ ವೇದಿಕೆ ನಿರ್ಮಿಸಲು ಕಳೆದ ಮೂರು ದಿನಗಳಿಂದ ಸ್ಥಳ ಸಮತಟ್ಟು ಮಾಡುವ ಕೆಲಸ ನಡೆಯುತ್ತಿದೆ. ಇದಕ್ಕೆ …

ಮಂಡ್ಯ : ಕೆಆರ್‌ಎಸ್‌ ಉದ್ಯಾನವನದಲ್ಲಿ ಯುದ್ಧದ ಸೈರನ್‌ ಮೊಳಗಿತು... ಬಾಂಬುಗಳು ಸಿಡಿದವು...ಕೆಆರ್‌ಎಸ್‌ನಲ್ಲಿ ಬೋಟ್‌ಗಳು ಮುಳುಗಿದವು.. ರಕ್ಷಣೆಗೆ ಸೈನಿಕರು, ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಧಾವಿಸಿದರು. ಗಾಯಗೊಂಡವರನ್ನು ಪತ್ತೆ ಹಚ್ಚಿದ ವೈದ್ಯರು ಪ್ರಥಮ ಚಿಕಿತ್ಸೆ ನೀಡಿದರು. ದೇಶದ ಭದ್ರತೆ ದೃಷ್ಟಿಯಿಂದ ಸಾರ್ವಜನಿಕರಿಗೆ ಅರಿವು …

ಮಂಡ್ಯ: ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿರುವ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಸಾಗರ ನಲ್ಲೂರು ಫೈಲ್ ಬಡಾವಣೆಯಲ್ಲಿ ನಡೆದಿದೆ. ಕೆ.ಆರ್.ಸಾಗರದ ನಲ್ಲೂರ್ ಗ್ರಾಮದ ಸುಬ್ಬಯ್ಯ ಎಂಬುವರ ಹಿರಿಯ ಮಗಳು ಗರ್ಭಿಣಿಯಾಗಿರುವ ಭಾವನ(22), ಈಕೆ ಮಗ ಹೇಮಂತ್, ಭಾವನ ಪತಿ ಸುರೇಶ್ (29) ಮತ್ತು …

ಮಂಡ್ಯ: ಪಕ್ಷದಿಂದ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ಸಿದ್ಧತೆಗೆ ಆದೇಶ ಬಂದಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಪಂಚಾಯತ್‌ ಹಾಗೂ ತಾಲ್ಲೂಕು ಪಂಚಾಯತ್‌ ಚುನಾವಣೆಯ …

ಮಂಡ್ಯ: ಕೆಆರ್‌ಎಸ್‌ನಿಂದ ಬೆಳೆಗಳಿಗೆ ಜನವರಿ.10 ರಿಂದ 18 ದಿನಗಳ ಕಾಲ ಕಟ್ಟು ಪದ್ಧತಿಯಲ್ಲಿ ನೀರು ಹರಿಸಲಾಗುವುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಕಾಲ್ಗುಣ ಸರಿಯಿಲ್ಲ …

ಮೈಸೂರು: ರಾಜ ಮನೆತನದ ಇತಿಹಾಸವಿರುವ ಮೈಸೂರಿನ ಕೆಆರ್‌ಎಸ್‌ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡುವ ಸಂಬಂಧ ವಿರೋಧ ವ್ಯಕ್ತವಾಗಿದ್ದು ಯಾವೂದೇ ಕಾರಣಕ್ಕೂ ಮೈಸೂರು ಒಡೆಯರ ಮನೆತನಕ್ಕೆ ಅಪಮಾನ ಮಾಡಲ್ಲ ಎಂದು ಕಾಂಗ್ರೆಸ್‌ ಶಾಸಕ ಹರೀಶ್‌ ಗೌಡ ಹೇಳಿದ್ದಾರೆ. ಇಂದು (ಜ.6) ಮಾಧ್ಯಮಗಳೊಂದಿಗೆ ಮಾತನಾಡಿದ …

ಮಂಡ್ಯ: ಹೊಸ ವರ್ಷಾಚರಣೆ ಸಂಭ್ರಮದಲ್ಲಿದ್ದ ಪ್ರವಾಸಿಗರಿಗೆ ಮಂಡ್ಯ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಬಿಗ್‌ ಶಾಕ್‌ ನೀಡಿದ್ದಾರೆ. ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕಾವೇರಿ ನದಿ ತೀರಕ್ಕೆ ಎರಡು ದಿನಗಳ ಕಾಲ ಸಂಪೂರ್ಣ ನಿರ್ಬಂಧ ವಿಧಿಸಲಾಗಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ …

ಮಂಡ್ಯ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಅವರಿಗೆ ರಾಜ್ಯದಾದ್ಯಂತ ಏಳು ದಿನಗಳ ಕಾಲ ಶೋಕಾಚರಣೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಉತ್ತರ ಬೃಂದಾವನದಲ್ಲಿರುವ ಸಂಗೀತ-ನೃತ್ಯ ಕಾರಂಜಿಯ ಪ್ರದರ್ಶನವನ್ನು ಸಹ ಬಂದ್‌ ಮಾಡಲಾಗಿದೆ. ಜನವರಿ.1ರವರೆಗೂ …

Stay Connected​
error: Content is protected !!