Mysore
24
haze

Social Media

ಗುರುವಾರ, 11 ಡಿಸೆಂಬರ್ 2025
Light
Dark

krs

Homekrs

ಮಂಡ್ಯ: ಜಿಲ್ಲೆಯ ಜೀವನಾಡಿ ಕೆ.ಆರ್.ಎಸ್ ಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ. ಬೆಳಗ್ಗೆ 10.30ಕ್ಕೆ‌ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್. ಎಸ್ ಡ್ಯಾಂಗೆ ಬಾಗಿನ ಅರ್ಪಿಸಲಿದ್ದು ಇದಕ್ಕಾಗಿ ಸಕಲ ಸಿದ್ದತೆ ಆಗಿದೆ. ಈಗಾಗಲೇ ಜಲಾಶಯ 124 ಅಡಿ ತುಂಬಿದ್ದು, …

ಬೆಂಗಳೂರು: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‌ಎಸ್‌ ಬೃಂದಾವನ ಉದ್ಯಾನವನ್ನು ಮೇಲ್ದೆರ್ಜೆಗೆರಿಸಲು ಶುಕ್ರವಾರ ನಡೆದ ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಬೃಂದಾವನ ಉದ್ಯಾನವನ್ನು 2,633 ಕೋಟಿ ರೂ.ವೆಚ್ಚದಲ್ಲಿ ಪಿಪಿಪಿ ಮಾದರಿಯಲ್ಲಿ ಅಭಿವೃದ್ದಿಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿದೆ …

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ಸುಮಾರು 1,00,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು ಎಂದು ಕಾವೇರಿ ನೀರಾವರಿ ನಿಗಮ ನಿಯಮಿತ ಕಾರ್ಯಪಾಲಕ ಅಭಿಯಂತರರು ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಹಾಗೂ ನದಿಯ ಎರಡೂ …

ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯ ಮುಂಗಾರು ಆರಂಭದಲ್ಲೇ ತುಂಬಿದ್ದು, ಭಾರೀ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಹೀಗಾಗಿ ಕಾವೇರಿ ನದಿ ತೀರ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಸೋಮವಾರ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಗೆ …

ಮಂಡ್ಯ: ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ನಾಗಮಂಗಲಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ ಜಿಲ್ಲೆಯಲ್ಲಿ ಹೆಚ್ಚಿನ ಮಳೆ ಬೀಳುತ್ತಿರುವುದರಿಂದ ಕೆ ಆರ್ ಎಸ್ ಅಣೆಕಟ್ಟಿನ ನೀರಿನ ಮಟ್ಟವು 120 ಅಡಿ ದಾಟಿದೆ. …

ಹೇಮಂತ್‌ಕುಮಾರ್ ಮಂಡ್ಯ ಜಿಲ್ಲೆಯ ಜೀವನಾಡಿಯಾದ ಕೃಷ್ಣರಾಜಸಾಗರ ಜಲಾಶಯ ನಿರ್ಮಾಣವಾಗಿ ಇಂದಿಗೆ ಸುಮಾರು 94 ವರ್ಷ ಗಳಾಗಿವೆ. ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಜಲಾಶಯವನ್ನು 1911ರ ನವೆಂಬರ್‌ನಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಇಂಜಿನಿಯರ್ ಸರ್ ಎಂ.ವಿಶ್ವೇಶ್ವರಯ್ಯ ಅವರು ಕಾರ್ಯಗತಗೊಳಿಸಿದರು. 2.5 ಕೋಟಿ …

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ತಗ್ಗಿದ ಪರಿಣಾಮವಾಗಿ ಕೆ.ಆರ್‌ ಎಸ್‌ ಜಲಾಶಯದ ಒಳಹರಿವು ಪ್ರಮಾಣ ಇಳಿಕೆಯಾಗಿದೆ. ನಿನ್ನೆ ಜಲಾಶಯದಲ್ಲಿ ೪೬೭೩ ಕ್ಯೂಸೆಕ್‌ ಇದ್ದ ಒಳಹರಿವು ಈಗ ೩೪೦೬ ಕ್ಯೂಸೆಕ್‌ ಗೆ ಇಳಿಕೆಯಾಗಿದೆ. ೧೨೪.೮೦ ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ …

ಮಂಡ್ಯ : ರಾಜ್ಯದಾದ್ಯಂತ ಈಗಾಗಲೇ ಉತ್ತಮ ಮಳೆಯಾಗಿದ್ದು, ಎಲ್ಲಾ ಜಾಲಾಶಯಗಳ ನೀರಿನ ಮಟ್ಟ ಏರಿಕೆಯಾಗುತ್ತಿವೆ. ಕೇರಳ ಹಾಗೂ ವಯನಾಡು ಭಾಗದಲ್ಲಿ ಉತ್ತಮವಾದ ಮಳೆಯಾಗಿರುವ ಕಾರಣ ಜಿಲ್ಲೆಯ ಕೆ ಆರ್‌ ಎಸ್‌ ಜಲಾಶಯದ ಒಳ ಹರಿವಿನ ಮಟ್ಟ ದಿಢೀರ್‌ ಏರಿಕೆಯಾಗಿದೆ. ಸದ್ಯ ಜಲಾಶಯದಲ್ಲಿ …

ಮೈಸೂರು: ಉತ್ತಮವಾದ ಮಳೆಯಾಗಿ ಕನ್ನಂಬಾಡಿ ಕಟ್ಟೆ ಭರ್ತಿಯಾದರೆ ಜನರ ಬದುಕು ಹಸ‌ನಾಗಲಿದೆ, ಇಲ್ಲದಿದ್ದರೇ ಜನರಿಗೆ ಸಂಕಷ್ಟ ಎದುರಾಗಲಿದೆ ಎಂದು ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಮೈಸೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ರಾಜ್ಯದಲ್ಲಿ ಮುಂಗಾರು ಮಳೆ ಆರಂಭದಲ್ಲೇ ವಿಫಲವಾಗಿದೆ. …

ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಹಾಗೂ ಶಾಸಕರು ವಿ.ಸಿ.ನಾಲೆ ಆಧುನೀಕರಣ ಕಾಮಗಾರಿಯ ವೀಕ್ಷಿಸಿದರು. ಕೆ.ಆರ್.ಎಸ್‌ನಲ್ಲಿ ನಡೆದ ಕಾಮಗಾರಿ ಪರೀಶಿಲನೆ ಸಭೆ ಬಳಿಕ ನೀರಾವರಿ ಇಲಾಖೆ ಅಧಿಕಾರಿಗಳ ಜೊತೆ ಕೆಆರ್.ಎಸ್‌ ನಾರ್ಥ್‌ ಬ್ಯಾಂಕಿನಿಂದ ಹುಲಿಕೆರೆ ಸುರಂಗದಲ್ಲಿ ನಡೆಯುತ್ತಿರುವ …

Stay Connected​
error: Content is protected !!