Mysore
18
few clouds

Social Media

ಬುಧವಾರ, 18 ನವೆಂಬರ್ 2026
Light
Dark

krs

Homekrs

ಹೇಮಂತ್‌ಕುಮಾರ್ ಮಂಡ್ಯ ಜಿಲ್ಲೆಯ ಜೀವನಾಡಿಯಾದ ಕೃಷ್ಣರಾಜಸಾಗರ ಜಲಾಶಯ ನಿರ್ಮಾಣವಾಗಿ ಇಂದಿಗೆ ಸುಮಾರು 94 ವರ್ಷ ಗಳಾಗಿವೆ. ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಜಲಾಶಯವನ್ನು 1911ರ ನವೆಂಬರ್‌ನಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಇಂಜಿನಿಯರ್ ಸರ್ ಎಂ.ವಿಶ್ವೇಶ್ವರಯ್ಯ ಅವರು ಕಾರ್ಯಗತಗೊಳಿಸಿದರು. 2.5 ಕೋಟಿ …

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ತಗ್ಗಿದ ಪರಿಣಾಮವಾಗಿ ಕೆ.ಆರ್‌ ಎಸ್‌ ಜಲಾಶಯದ ಒಳಹರಿವು ಪ್ರಮಾಣ ಇಳಿಕೆಯಾಗಿದೆ. ನಿನ್ನೆ ಜಲಾಶಯದಲ್ಲಿ ೪೬೭೩ ಕ್ಯೂಸೆಕ್‌ ಇದ್ದ ಒಳಹರಿವು ಈಗ ೩೪೦೬ ಕ್ಯೂಸೆಕ್‌ ಗೆ ಇಳಿಕೆಯಾಗಿದೆ. ೧೨೪.೮೦ ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ …

ಮಂಡ್ಯ : ರಾಜ್ಯದಾದ್ಯಂತ ಈಗಾಗಲೇ ಉತ್ತಮ ಮಳೆಯಾಗಿದ್ದು, ಎಲ್ಲಾ ಜಾಲಾಶಯಗಳ ನೀರಿನ ಮಟ್ಟ ಏರಿಕೆಯಾಗುತ್ತಿವೆ. ಕೇರಳ ಹಾಗೂ ವಯನಾಡು ಭಾಗದಲ್ಲಿ ಉತ್ತಮವಾದ ಮಳೆಯಾಗಿರುವ ಕಾರಣ ಜಿಲ್ಲೆಯ ಕೆ ಆರ್‌ ಎಸ್‌ ಜಲಾಶಯದ ಒಳ ಹರಿವಿನ ಮಟ್ಟ ದಿಢೀರ್‌ ಏರಿಕೆಯಾಗಿದೆ. ಸದ್ಯ ಜಲಾಶಯದಲ್ಲಿ …

ಮೈಸೂರು: ಉತ್ತಮವಾದ ಮಳೆಯಾಗಿ ಕನ್ನಂಬಾಡಿ ಕಟ್ಟೆ ಭರ್ತಿಯಾದರೆ ಜನರ ಬದುಕು ಹಸ‌ನಾಗಲಿದೆ, ಇಲ್ಲದಿದ್ದರೇ ಜನರಿಗೆ ಸಂಕಷ್ಟ ಎದುರಾಗಲಿದೆ ಎಂದು ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಮೈಸೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ರಾಜ್ಯದಲ್ಲಿ ಮುಂಗಾರು ಮಳೆ ಆರಂಭದಲ್ಲೇ ವಿಫಲವಾಗಿದೆ. …

ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಹಾಗೂ ಶಾಸಕರು ವಿ.ಸಿ.ನಾಲೆ ಆಧುನೀಕರಣ ಕಾಮಗಾರಿಯ ವೀಕ್ಷಿಸಿದರು. ಕೆ.ಆರ್.ಎಸ್‌ನಲ್ಲಿ ನಡೆದ ಕಾಮಗಾರಿ ಪರೀಶಿಲನೆ ಸಭೆ ಬಳಿಕ ನೀರಾವರಿ ಇಲಾಖೆ ಅಧಿಕಾರಿಗಳ ಜೊತೆ ಕೆಆರ್.ಎಸ್‌ ನಾರ್ಥ್‌ ಬ್ಯಾಂಕಿನಿಂದ ಹುಲಿಕೆರೆ ಸುರಂಗದಲ್ಲಿ ನಡೆಯುತ್ತಿರುವ …

ಮೈಸೂರು: ಕಳೆದೆರಡು ವಾರಗಳಿಂದ  ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವುದು ಜನರಲ್ಲಿ ಭರವಸೆ ಮೂಡಿಸಿದೆ. ಕಳೆದ ವರ್ಷ ಮುಂಗಾರು ಕೈಕೊಟ್ಟು ಕೆರೆ, ಕಟ್ಟೆ, ಅಣೆಕಟ್ಟು, ಜಲಾಶಾಯಗಳೆಲ್ಲಾ ಬರಿದಾಗಿದ್ದವು. ಈ ವರ್ಷದ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಬೇಸಿಗೆ ಬಿಸಿಲಿನಿಂದ ಒಣಗಿದ ಹಳ್ಳ, ಕೊಳ್ಳ, ನದಿಗಳೆಲ್ಲಾ …

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‌ಎಸ್‌ ಜಲಾಶಯದಿಂದ ನಿನ್ನೆ ( ಮಾರ್ಚ್‌ 9 ) 4000 ಕ್ಯೂಸೆಕ್‌ ನೀರನ್ನು ಬಿಡುಗಡೆ ಮಾಡಲಾಗಿದ್ದು, ಇದರ ವಿರುದ್ಧ ಕಿಡಿಕಾರಿರುವ ರೈತರು ಆಕ್ರೋಶ ಹೊರಹಾಕಿದ್ದಾರೆ. ʼಕುಡಿಯುವ ಉದ್ದೇಶಕ್ಕಾಗಿ ಬೆಂಗಳೂರಿಗೆ 700 ಕ್ಯೂಸೆಕ್‌ ನೀರು ಸಾಕು, ಆದರೆ …

ಮಂಡ್ಯ: ಪಾಂಡವಪುರದ ಬೇಬಿ ಬೆಟ್ಟದಲ್ಲಿ ಟ್ರಯಲ್‌ ಬ್ಲಾಸ್ಟ್‌ ಸಂಬಂಧ ಇಂದು (ಮಾ.05) ಬೆಳಿಗ್ಗೆ ಹೊರ ರಾಜ್ಯದ ತಜ್ಞರೋಂದಿಗೆ ಕಾವೇರಿ ನೀರಾವರಿ ನಿಯಮ, ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳು ಸಭೆ ನಡೆಸಲಿದ್ದಾರೆ. ಬಳಿಕ ಬೇಬಿ ಬೆಟ್ಟಕ್ಕೆ ತಜ್ಞರು ಭೇಟಿ ನೀಡಲಿದ್ದಾರೆ. …

ಮಂಡ್ಯ: ಶ್ರೀರಂಗಪಟ್ಟಣದ ಕೆಆರ್‌ಎಸ್‌ (ಕೃಷ್ಣಸಾಗರ ಅಣೆಕಟ್ಟೆ)ಯ ಬೃಂದಾವನ ಗಾರ್ಡನ್‌ನಲ್ಲಿ ನಿನ್ನೆ (ಜ.27) ಸಂಜೆ ಬೆಂಕಿ ಕಾಣಿಸಿಕೊಂಡಿದ್ದು, ಅದನ್ನು ನಂದಿಸುತ್ತಿರುವ ಬಗ್ಗೆ ವೀಡಿಯೋ ಮಾಡಿರುವ ಪ್ರವಾಸಿಗರೊಬ್ಬರು, ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಆಕ್ರೋಶ ಹೊರಹಾಕಿದ್ದಾರೆ. ಬೃಂದಾವನ ಗಾರ್ಡನ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಅದನ್ನು …

ಮೈಸೂರು: ಕೆಆರ್ ಎಸ್ ಆಣೆಕಟ್ಟಿನ ಸುತ್ತಾಮುತ್ತ ಗಣಿಗಾರಿಕೆಗೆ ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಕೆಆರ್‌ಎಸ್‌ ಆಣೆಕಟ್ಟಿನ ಸುತ್ತಾಮುತ್ತಾ 20 ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ನಿರ್ಬಂಧ ವಿಧಿಸಿ ಸಿಜೆ ಪ್ರಸನ್ನ ವರಾಳೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಪೀಠ ಆದೇಶ ಹೊರಡಿಸಿದೆ. …

Stay Connected​
error: Content is protected !!