ಮೈಸೂರು: ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮತ್ತೆ ಮೂವರನ್ನು ಚುನಾವಣಾ ರಾಯಭಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಲೋಕಸಭಾ ಚುನಾವಣೆ ಸಂಬಂಧ ಸ್ವೀಪ್ ಚಟುವಟಿಕೆಗಳಿಗೆ ಮತ್ತೆ ಮೂರು ವ್ಯಕ್ತಿಗಳನ್ನು ಆಯ್ಕೆ…