Mysore
22
broken clouds
Light
Dark

KS Eshwarappa

HomeKS Eshwarappa

ಮೈಸೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಏಕೆ ಅಧಿಕಾರಕ್ಕೆ ತಂದೆವೋ ಎಂದು ಜನ ನೊಂದುಕೊಳ್ಳುತ್ತಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಈ ಸರ್ಕಾರ ಇರಬಾರದು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼʼರಾಜ್ಯದಲ್ಲಿರುವುದು ಕಾಂಗ್ರೆಸ್ ಸರ್ಕಾರವಲ್ಲ …

ಬೆಂಗಳೂರು : ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆಂದು ಸಿದ್ದರಾಮಯ್ಯ ಹೇಳಿಕೆ ನೀಡಿದ ದಿನದಿಂದಲೇ ಕಾಂಗ್ರೆಸ್ ಸರ್ಕಾರದ ಅವನತಿ ಅಧಿಕೃತವಾಗಿ ಶುರುವಾಗಿದೆ. ಮುಖ್ಯಮಂತ್ರಿ ಸ್ಥಾನದ ಬಗ್ಗೆ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿದ್ದಾರೆ. ಅಂದರೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರೆಯಲ್ಲ ಎಂಬವುದು ಡಿಕೆ …

ಶಿವಮೊಗ್ಗ : ಡಿಕೆಶಿ ಓರ್ವ ನೀರಿನ ಕಳ್ಳ, ನಮ್ಮ ರಾಜ್ಯದ ರೈತರಿಗೆ ದ್ರೋಹ ಮಾಡಿ ತಮಿಳುನಾಡಿಗೆ ನೀರು ಬಿಡುತ್ತಿದ್ದಾರೆ, ನಮ್ಮ ರಾಜ್ಯದ ರೈತರಿಗೆ ಮೋಸ ಮಾಡಿದ್ದಾರೆ, ಡಿಕೆಶಿ ಒಬ್ಬ ಅಯೋಗ್ಯ ಉಪಮುಖ್ಯಮಂತ್ರಿ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ. ಮಾಧ್ಯಮದವರ …

ಬಾಗಲಕೋಟೆ : ಛತ್ರಪತಿ ಶಿವಾಜಿ ಮಹಾರಾಜರು ಇಲ್ಲದೇ ಹೋಗಿದ್ದರೇ ನಾವೆಲ್ಲ ಹಿಂದೂಗಳಾಗಿ ಇರುತ್ತಿರಲಿಲ್ಲ. ಎಲ್ಲ ತುಂಡಾಗಿ ಹೋಗುತ್ತಿತ್ತು, ಎಲ್ಲಾ ತುಂಡು ತುಂಡು ಮಾಡಿ ಇಟ್ಟಿರುತ್ತಿದ್ದರು. ನಾನು ಸೀರಿಯಸ್ ಆಗಿ ಹೇಳುತ್ತಿದ್ದೇನೆ. ಯಾರಾದರೂ ಕೇಸ್ ಹಾಕಲಿ ನನ್ನ ಮೇಲೆ ಎಂದು ಮಾಜಿ ಸಚಿವ …

ಶಿವಮೊಗ್ಗ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ತಿಂಗಳಾದರೂ ಗ್ಯಾರಂಟಿ ಅಂಶಗಳನ್ನು ಪೂರ್ಣವಾಗಿ ಸಮರ್ಪಕವಾಗಿ ಜಾರಿ ಮಾಡಿಲ್ಲ. ಕಾಂಗ್ರೆಸ್ ಸರ್ಕಾರಕ್ಕೆ ಸಮಯ ಕೊಟ್ಟು ನೋಡೋಣ. ಅದಾದ್ಮೇಲೆ ನಾವು ಕಾರ್ಯಪ್ರವೃತ್ತರಾಗುತ್ತೇವೆ ಎಂದು ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, …

ಕಲಬುರಗಿ : ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿಸುವ ಭರವಸೆಯನ್ನು ನೀಡಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ ವಿರುದ್ಧ ಕ್ರಮದ ಕುರಿತು ಪ್ರಸ್ತಾವ ಮಾಡಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾಂಗ್ರೆಸ್ ನಿಲುವನ್ನು ಬಿಜೆಪಿ …

ಶಿವಮೊಗ್ಗ : ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಅವರು ಕಾಂಗ್ರೆಸ್‌ ಪಕ್ಷದ ಹೀರೋ ಎಂದುಕೊಂಡಿದ್ದೆ. ಆದರೆ, ವಿಶ್ವ ನಾಯಕ ನರೇಂದ್ರ ಮೋದಿ ವಿರುದ್ಧ ಟೀಕೆ ಮಾಡುವ ಮೂಲಕ ಜನರಿಗೆ ವಿಲನ್‌ ಆಗಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಹರಿಹಾಯ್ದರು. ಮಲ್ಲಿಕಾರ್ಜುನ …

ಚಿಕ್ಕಮಗಳೂರು : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮುಂದಿನ ಮುಖ್ಯಮಂತ್ರಿ ಆಗಲಿ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ನಿಡಘಟ್ಟಗ್ರಾಮದಲ್ಲಿ ಮಂಗಳವಾರ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶ ಮಾತನಾಡಿದ ಕೆ.ಎಸ್‌.ಈಶ್ವರಪ್ಪ ಈ ಚುನಾವಣೆಯಲ್ಲಿ ಸಿ.ಟಿ.ರವಿ …

ಶಿವಮೊಗ್ಗ : ಶಿವಮೊಗ್ಗದ ವಿನೋಬಾ ನಗರದಲ್ಲಿರುವ ಯಡಿಯೂರಪ್ಪ ನಿವಾಸದಲ್ಲಿ ವೀರಶೈವ-ಲಿಂಗಾಯತ ಸಮಾಜದ ಸ್ನೇಹ ಮಿಲನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವೀರಶೈವ ಸಮುದಾಯದವರನ್ನ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಹಾಲಿ ಶಿವಮೊಗ್ಗ ಶಾಸಕ ಕೆ.ಎಸ್ ಈಶ್ವರಪ್ಪ ಬಿಜೆಪಿಗೆ ಶಿವಮೊಗ್ಗದಲ್ಲಿ ಮುಸ್ಲಿಂ ವೋಟ್ …