ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಘಟನೆಯ ನೈತಿಕ ಹೊಣೆ ಹೊತ್ತು ಕೆಎಸ್‌ಸಿಎ ಕಾರ್ಯದರ್ಶಿ ಹಾಗೂ ಖಜಾಂಚಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.…