ಮೈಸೂರು: ಯುಜಿಸಿ ನೆಟ್ ಮತ್ತು ಕೆಸೆಟ್ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಸಿಹಿ ಸುದ್ದಿಯೊಂದನ್ನು ನೀಡಿದೆ. ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಶಿಬಿರವನ್ನು ಏರ್ಪಡಿಸಿದ್ದು, ತರಬೇತಿಗೆ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ರಾಜ್ಯ ಮುಕ್ಯ …