Mysore
20
overcast clouds

Social Media

ಸೋಮವಾರ, 17 ನವೆಂಬರ್ 2025
Light
Dark

kset

Homekset

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗಳಿಗೆ ತರಬೇತಿ ನೀಡಲು ನಿರ್ಧರಿಸಲಾಗಿದೆ. ಕರ್ನಾಟಕ ಸರ್ಕಾರವು ಕೆಇಎ(ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ …

ಬೆಂಗಳೂರು: 2024ರ ಕರ್ನಾಟಕ ರಾಜ್ಯ ಅರ್ಹತಾ ಪ್ರರೀಕ್ಷೆ‌(ಕೆ-ಸೆಟ್‌)ಯ ತಾತ್ಕಾಲಿಕಾ ಫಲಿತಾಂಶ ಪ್ರಕಟಗೊಂಡಿದೆ. ನವೆಂಬರ್‌ 24ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ 24 ವಿಷಯಗಳಿಗೆ ನಡೆಸಿದ್ದ ಕೆ-ಸೆಟ್ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಪ್ರಾಧಿಕಾರವು ತನ್ನ ವೆಬ್‌ಸೈಟ್‌ನಲ್ಲಿ ಶನಿವಾರ ಪ್ರಕಟಿಸಿದೆ.

ಮೈಸೂರು: ಕಷ್ಟ ಎನ್ನುವ ಭ್ರಮೆಯನ್ನು ಕಳಚಿದರೆ ಯಶಸ್ಸು ಕೈಹಿಡಿಯುತ್ತದೆ. ನಿರಂತರ ಕಠಿಣ ಪರಿಶ್ರಮದಿಂದ ಅಸಾಧ್ಯವಾದುದನ್ನು ಸಾಧಿಸಬಹುದು. ಯಶಸ್ಸಿಗೆ ಆತ್ಮವಿಶ್ವಾಸ ಮುಖ್ಯ ಎಂದು ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್‌ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ ನೂತನ ಕುಲಸಚಿವರಾದ ಪ್ರೊ. ಎಂ.ಜಿ. …

ಮೈಸೂರು: ಯುಜಿಸಿ ನೆಟ್‌ ಮತ್ತು ಕೆಸೆಟ್‌ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ನಗರದ ಜ್ಞಾನಬುತ್ತಿ ಸಂಸ್ಥೆಯು ಉಚಿತ ತರಬೇತಿ ನೀಡಲಿದೆ. ಈ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಡಿ.೫ ರೊಳಗಾಗಿ ಸಂಜೆ ೫.೩೦ ರಿಂದ ೭.೩೦ರವರೆಗೆ ಮೈಸೂರಿನ …

ಮೈಸೂರು: ದೇಶದ ಭವಿಷ್ಯ ರೂವಾರಿಗಳಾದ ನೀವು ದೇಶ ತಿದ್ದುವ ಒಳ್ಳೆಯ ಪ್ರಾಧ್ಯಾಪಕರಾಗಿ ಎಂದು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯ ಕುಲಪತಿ ಡಾ.ಎಸ್ ಅಹಲ್ಯಾ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಬುಧವಾರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಸ್ಮರ್ಧಾತ್ಮಕ ಪರೀಕ್ಷಾ ಕೇಂದ್ರದ ವತಿಯಿಂದ 53 ದಿನ ನಡೆದ …

ಮೈಸೂರು: ಇಂದಿನ ದಿನಮಾನದಲ್ಲಿ ಓದಿ ವಿದ್ಯಾವಂತರಾಗಿ ದೇಶ ಕಟ್ಟಲು ಮುಂದಾಗುವ ವಿದ್ಯಾರ್ಥಿಗಳಿಗೆ ಒಳ್ಳೆಯ ಪ್ರಧ್ಯಾಪಕರು ಸಿಗುತ್ತಿಲ್ಲವೆಂದು ರಾಣಿಚೆನ್ನಮ್ಮ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜು ಕಳವಳ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ(ಕೆಎಸ್‌ಒಯು) ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ  ಆಯೋಜಿಸಿದ್ದ ಯುಜಿಸಿ …

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ(ಕೆಎಸ್‌ಒಯು) ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೆ-ಸೆಟ್‌ ಮತ್ತು ಯುಜಿಸಿ ನೆಟ್‌ ಪರೀಕ್ಷೆಗೆ ಉಚಿತ ತರಬೇತಿ ನಡೆಸುವ 45 ದಿನಗಳ ಶಿಬಿರದ ಉದ್ಘಾಟನೆಯು ಆಗಸ್ಟ್‌ 31(ಶನಿವಾರ) ರಂದು ನಡೆಯಲಿದೆ. ಅಂದು ಬೆಳಿಗ್ಗೆ 11 …

ಮೈಸೂರು: ಯುಜಿಸಿ ನೆಟ್‌ ಮತ್ತು ಕೆಸೆಟ್‌ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಸಿಹಿ ಸುದ್ದಿಯೊಂದನ್ನು ನೀಡಿದೆ.  ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಶಿಬಿರವನ್ನು ಏರ್ಪಡಿಸಿದ್ದು, ತರಬೇತಿಗೆ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ರಾಜ್ಯ ಮುಕ್ಯ …

ಜನವರಿ 13ರಂದು ನಡೆಯಲಿರುವ ಕೆ-ಸೆಟ್‌ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು http://kea.kar.nic.in ವೆಬ್‌ ತಾಣದಲ್ಲಿ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್‌ ರಮ್ಯಾ ಬುಧವಾರ ತಿಳಿಸಿದ್ದಾರೆ. ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಮುನ್ನ ಪ್ರವೇಶ …

Stay Connected​
error: Content is protected !!