ಮೈಸೂರು: ಮುಕ್ತ ವಿಶ್ವವಿದ್ಯಾನಿಲಯದ ಕೊಠಡಿಗೆ ಹಣದ ಹಾರ ಹಾಕಿ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದ್ದಾರೆ. ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವರಾಗಿರುವ ಕೆ.ಬಿ.ಪ್ರವೀಣ್ ಅವರು ವರ್ಗಾವಣೆ ಹಾಗೂ ಪದನಾಮ ಬದಲಾವಣೆ ಸೇರಿದಂತೆ ಎಲ್ಲದಕ್ಕೂ ಹಣ ಕೇಳುತ್ತಿದ್ದಾರೆ ಎಂದು ಆರೋಪಿಸಿರುವ ಸಿಬ್ಬಂದಿಗಳು ಇಂದು ಅವರ ಕಚೇರಿಗೆ ಹಣದ …