ನಂಜನಗೂಡು: ಕೆಎಸ್‌ಆರ್‌ಟಿಸಿ ಹಾಗೂ ಪೆಟ್ರೋಲ್ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಂಜನಗೂಡು-ಚಾಮರಾಜನಗರ ಮುಖ್ಯ ರಸ್ತೆಯಲ್ಲಿರುವ ದೊಡ್ಡಕವಲಂದೆಯ ಕೃಷ್ಣರಾಜಪುರ ಬಳಿ…