ವಿರಾಜಪೇಟೆ: ಹೆದ್ದಾರಿಯಲ್ಲಿ ಗುಂಡಿಯನ್ನು ತಪ್ಪಿಸಲು ಹೋಗಿ ಕೆಎಸ್ಆರ್ಟಿಸಿ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ಗೋಣಿಕೊಪ್ಪ ಹೆದ್ದಾರಿಯಲ್ಲಿ ನಡೆದಿದೆ. ಮೈಸೂರಿನಿಂದ ವಿರಾಜಪೇಟೆಗೆ ಹೊರಟಿದ್ದ ಬಸ್ ಇದಾಗಿದ್ದು, ಘಟನೆಯಲ್ಲಿ 17ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆ …