ksrtc bus accident in kollegala

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ…

2 hours ago