ನಂಜನಗೂಡು : ಕೆಎಸ್‌ಆರ್‌ಟಿಸಿ ಬಸ್‌ವೊಂದರ ಬ್ರೇಕ್ ಪೈಲ್ಯೂರ್ ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಕಲ್ಮಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ನಂಜನಗೂಡು-ಟಿ.ನರಸೀಪುರ ಮಾರ್ಗವಾಗಿ ತೆರಳುತ್ತಿದ್ದ…