Mysore
23
overcast clouds
Light
Dark

ksrtc bus

Homeksrtc bus

ಬೆಂಗಳೂರು : ಬಿಎಂಟಿಸಿ , ಕೆಎಸ್‌ ಆರ್‌ ಟಿಸಿ ಬಸ್‌ ಚಾಲಕರ ಎಡವಟ್ಟಿನಿಂದ ಕೆಲವೊಮ್ಮೆ ಆಕ್ಸಿಡೆಂಟ್‌ ಗಳಾಗಿ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಿದೆ. ಅಮಾಯಕ ಜೀವಗಳು ಆಕ್ಸಿಡೆಂಟ್‌ ನಲ್ಲಿ ಸಾವನ್ನಪ್ಪಿದರೆ ಕುಟುಂಬಸ್ಥರು ಪರಿಹಾರ ಪಡೆಯಲು ಕೋರ್ಟ್‌ ಕಚೇರಿ ಅಂತ ವರ್ಷಗಟ್ಟಲೇ ಅಲೆದಾಡಬೇಕಿತ್ತು. ಇದೀಗ …

ಬೆಂಗಳೂರು : ಬಸ್‌ ಟಿಕೆಟ್‌ ದರವನ್ನು ಸದ್ಯಕ್ಕೆ ಏರಿಕೆ ಮಾಡುವುದಿಲ್ಲ ಎಂದು  ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಭಾನುವಾರ ಮಾಧ್ಯಮಗಳ ಜೊತೆ ರಾಜು ಕಾಗೆ ಮತ್ತು KSRTC ನಿಗಮದ ಅಧ್ಯಕ್ಷ ಶ್ರೀನಿವಾಸ್‌  ಅವರು ಬಸ್‌ ಟಿಕೆಟ್‌ ದರ ಏರಿಕೆ ಮಾಡಲು …

ತುಮಕೂರು : ಹಾಲಿನ ದರ, ಪೆಟ್ರೋಲ್-ಡಿಸೇಲ್‌ ದರ ಏರಿಕೆ ಬೆನ್ನಲ್ಲೆ KSRTC ಬಸ್‌ ಟಿಕೆಟ್‌ ದರ ಹೆಚ್ಚಳದ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಶೀಘ್ರದಲ್ಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಗಳ ಟಿಕೆಟ್‌ ದರ ಹೆಚ್ಚಾವ ಸಾಧ್ಯತೆ ಇದೆ. …

ಬೆಳಗಾವಿ : ಶಕ್ತಿ ಯೋಜನೆಯಿಂದ ನಷ್ಟದಲ್ಲಿದ್ದೇವೆ ಈಗಾಗಿ ಬಸ್‌ ಟಿಕೆಟ್‌ ದರ ಹೆಚ್ಚಿಸುವ ಚಿಂತನೆಯಲ್ಲಿದ್ದೇವೆ ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ರಾಜು ಕಾಗೆ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ …

ಬೆಂಗಳೂರು : ನಗರದ ಎಂಜಿ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಬೆಂಗಳೂರು ಮಹಾನಗರ ಸಾರಿಗೆ ಬಸ್‌ ಹೊತ್ತಿ ಉರಿದೆ. ಬಸ್‌ ನಲ್ಲಿ ಸುಮಾರು ೩೦ ಜನ ಪ್ರಯಾಣಿಕರಿದ್ದರು. ಅದೃಷ್ಟವಶಾತ್‌ ಯಾವುದೇ ರೀತಿಯ ಪ್ರಾಣಾಪಾಯವಾಗಿಲ್ಲ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬಿಎಂಟಿಸಿ ಬಸ್‌ …

ಬೆಂಗಳೂರು : ಕೇರಳದ ಕ್ಯಾಲಿಕಟ್ ನಿಂದ ಬೆಂಗಳೂರಿಗೆ ಬರ್ತಿದ್ದ ಎಸಿ ಸ್ಲೀಪರ್ ಬಸ್ ಬಿಡದಿ ಬಳಿ ಅಪಘಾತವಾಗಿದ್ದು, ಘಟನೆಯಲ್ಲಿ 20 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದೆ. ಬೆಳಗಿನ ಜಾವ 5.30 ರ ಸುಮಾರಿಗೆ ಘಟನೆ ನಡೆದಿದ್ದು, ಡಿವೈಡರ್ ಗೆ ಡಿಕ್ಕಿ ಹೊಡೆದು ಮತ್ತೊಂದು …

ಬೆಂಗಳೂರು : ಕೆಎಸ್​ಆರ್​ಟಿಸಿ ಸಂಸ್ಥೆಯಿಂದ ಹೊಸ ಅಶ್ವಮೇಧ ಕ್ಲಾಸಿಕ್​ ಬಸ್​​​ಗಳನ್ನು ಕಾರ್ಯಾಚರಣೆಗೆ ಇಳಿಸುತ್ತಿದೆ. ಮಹಿಳಾ ಸುರಕ್ಷತೆ ದೃಷ್ಟಿಯಿಂದ ಹಲವು ಹೊಸ ಫೀಚರ್​ಗಳನ್ನು ಒಳಗೊಂಡಿರುವ ಈ ನಾನ್ ಎಸಿ ಬಸ್​​ಗಳಲ್ಲಿ ಕೂಡ ಮಹಿಳೆಯರಿಗೆ ಉಚಿತ ಪ್ರಯಾಣ ಇರಲಿದೆ.ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ …

ಬೆಂಗಳೂರು : ಕೆಎಸ್‌ಆರ್ ಟಿಸಿ ಎಂಬ ಹೆಸರಿನ ಕುರಿತಂತೆ ಕೋರ್ಟ್ ನಲ್ಲಿ ವಾದ ಮಂಡಿಸುತ್ತಿದ್ದ ಕೇರಳ ಸರಕಾರಕ್ಕೆ ಮುಖಭಂಗವಾಗಿದ್ದು, ಕೆಎಸ್‌ಆರ್ ಟಿಸಿ ಬಳಸುತ್ತಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ್ದು ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ. ಕೆಎಸ್‌ಆರ್‌ಟಿಸಿ' ಎಂದು ಬಳಸಬಾರದು …

ಬೆಂಗಳೂರು: ಕಾರ್ತೀಕ ಮಾಸದಲ್ಲಿ ಹೆಚ್ಚು ಜನರು ಶಬರಿಮಲೆಗೆ ಯಾತ್ರೆಗೆ ತೆರಳುತ್ತಾರೆ. ಸಾಮಾನ್ಯವಾಗಿ ಟ್ಯಾಕ್ಸಿ ಅಥವ ಟೆಂಪೋ ಟ್ರಾವೆಲರ್‌ ಮಾಡಿಕೊಂಡು ಯಾತ್ರೆಗೆ ತೆರಳುತ್ತಾರೆ. ಶಬರಿಮಲೆ ಸೀಸನ್‌ನಲ್ಲಿ ಎಲ್ಲಾ ಟ್ರಾವಲ್ಸ್‌ಗಳು ಫುಲ್‌ ಆಗಿ ಯಾತ್ರಿಗಳಿಗೆ ಸಮಸ್ಯೆ ಉಂಟಾಗುವುದು ಸರ್ವೇ ಸಾಮಾನ್ಯ. ಆದರೆ ಇನ್ನು ಆತಂಕ …

ಮೈಸೂರು : ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನಿಗೆ ಬಸ್​ನಲ್ಲೇ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ವೀರದೇವನಪುರ ಗ್ರಾಮದಲ್ಲಿ ನಡೆದಿದೆ. ಚುಂಚನಹಳ್ಳಿ ಗ್ರಾಮದ ಸುರೇಶ್ (50) ಹೃದಯಾಘಾತದಿಂದ ಸಾವನ್ನಪ್ಪಿರುವ ವ್ಯಕ್ತಿ. ಇವರು ನಂಜನಗೂಡಿನಿಂದ ಚುಂಚನಹಳ್ಳಿ ಗ್ರಾಮಕ್ಕೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಈ …

  • 1
  • 2