ksrtc bus

ಹನೂರು| ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಬೈಕ್‌ ನಡುವೆ ಅಪಘಾತ: ಇಬ್ಬರು ಸಾವು

ಮಹಾದೇಶ್‌ ಎಂ ಗೌಡ  ಹನೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ಸಂಜೆ…

1 week ago

ಬಸ್-ಲಾರಿ ಡಿಕ್ಕಿ: ಚಾಲಕ ಸಾವು, ಹಲವು ಪ್ರಯಾಣಿಕರಿಗೆ ಗಾಯ

ರಾಜೇಶ್ ಬೆಂಡರವಾಡಿ ಚಾಮರಾಜನಗರ: ತಾಲ್ಲೂಕಿನ ಬೆಂಡರವಾಡಿ ಗ್ರಾಮದ ಬಳಿ ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮಂಗಳವಾರ ರಾತ್ರಿ ಮುಖಾಮುಖಿ ಡಿಕ್ಕಿಯಾಗಿ ಚಾಲಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.…

2 weeks ago

ಸ್ಟೇರಿಂಗ್‌ ತುಂಡಾಗಿ ಕೆರೆಗೆ ಉರುಳಿದ ಸಾರಿಗೆ ಬಸ್‌…!

ಸರಗೂರು: ಕೆಎಸ್‌ಆರ್‌ಟಿಸಿ ಬಸ್‌ವೊಂದು ಸ್ಟೇರಿಂಗ್ ತುಂಡಾಗಿ ದೊಡ್ಡ ಕೆರೆಗೆ ಉರುಳಿಬಿದ್ದು, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 25 ಮಂದಿಯಲ್ಲಿ 21 ಮಂದಿ ಗಾಯಗೊಂಡಿದ್ದಾರೆ. ಅದರಲ್ಲಿ ಆರು ಮಂದಿ ಸ್ಥಿತಿ ಗಂಭೀರವಾಗಿದೆ.…

7 months ago

ವಿರಾಜಪೇಟೆ: ಕಾಫಿ ತೋಟಕ್ಕೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್‌

ವಿರಾಜಪೇಟೆ: ಮಡಿಕೇರಿಯಿಂದ ಕೋಲಾರಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ನುಗ್ಗಿದ ಘಟನೆ ನಡೆದಿದೆ. ವಿರಾಜಪೇಟೆ ಕಾವೇರಿ ಕಾಲೇಜಿನಿಂದ ಸ್ವಲ್ಪ ದೂರದಲ್ಲಿರುವ ತಿರುವಿನಲ್ಲಿ…

7 months ago

ಕಾರು – ಬಸ್‌ ಡಿಕ್ಕಿ : ಓರ್ವ ಗಂಭೀರ

ಹನೂರು : ತಾಲ್ಲೂಕಿನ ಮಹದೇಶ್ವರ ಬೆಟ್ಟ ರಸ್ತೆಯ ಮಲ್ಲಯ್ಯನಪುರದ ಬಳಿ ಭಾನುವಾರ ಮಧ್ಯಾಹ್ನ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಓರ್ವನಿಗೆ ಗಂಭೀರವಾಗಿ ಗಾಯಗೊಂಡಿರುವ…

7 months ago

ಹನೂರು| ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿ: 30ಕ್ಕೂ ಹೆಚ್ಚು ಜನರಿಗೆ ಗಾಯ

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಶನಿವಾರ…

9 months ago

ಕೊಳ್ಳೇಗಾಲ | ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ; ಓರ್ವ ಸಾವು

ಕೊಳ್ಳೇಗಾಲ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಪಟ್ಟಣದ ಹರಳೆ ಕ್ರಾಸ್ ಬಳಿ ಸೋಮವಾರ ಸಂಜೆ ಜರುಗಿದೆ. ತಾಲ್ಲೂಕಿನ ಹರಳೆ…

10 months ago

ರಾಜ್ಯ ಸರ್ಕಾರಕ್ಕೆ ಶಾಕ್‌ ಮೇಲೆ ಶಾಕ್: ಮತ್ತೆ ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರು

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಶಾಕ್‌ ಮೇಲೆ ಶಾಕ್‌ ಎದುರಾಗಿದ್ದು,  ಸರ್ಕಾರಿ ಸಾರಿಗೆ ನೌಕರರು ಮುಷ್ಕರಕ್ಕೆ ಪ್ಲಾನ್‌ ಮಾಡಿದ್ದಾರೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ಕಾರಿ ಸಾರಿಗೆ ನೌಕರರು…

11 months ago

ಮಂಡ್ಯ| ಬಸ್‌ ಚಕ್ರಕ್ಕೆ ತಲೆಕೊಟ್ಟು ಯುವಕ ಆತ್ಮಹತ್ಯೆ

ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್‌ ಚಕ್ರಕ್ಕೆ ತಲೆಕೊಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ನಡೆದಿದೆ. ಅರುಣ್‌ ಎಂಬಾತನೇ ಆತ್ಮಹತ್ಯೆಗೆ…

11 months ago

ವಾರ್ಷಿಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪ್ರಯಾಣ: ಡಿಸಿ ಶಿಲ್ಪಾನಾಗ್‌

ಚಾಮರಾಜನಗರ: ಮಾರ್ಚ್‌ ತಿಂಗಳಲ್ಲಿ ನಡೆಯುವ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪ್ರಯಾಣದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಮಾಹಿತಿ ನೀಡಿದ್ದಾರೆ.…

11 months ago