Mysore
18
scattered clouds

Social Media

ಗುರುವಾರ, 12 ಫೆಬ್ರವರಿ 2026
Light
Dark

ksrtc bus

Homeksrtc bus

ಹನೂರು: ತಾಲೂಕಿನ ಜಲ್ಲಿಪಾಳ್ಯದಿಂದ ಮೈಸೂರಿಗೆ ಸಂಚರಿಸುತ್ತಿದ್ದ ಕೆಎಸ್ಆರ್‌ಟಿಸಿ ಬಸ್‌ನ ಚಕ್ರದ ನೆಟ್ ಬೋಲ್ಟ್ ಕಳೆದುಕೊಂಡು ಆಗಬಹುದಿದ್ದ ಅನಾಹುತವನ್ನು ಚಾಲಕ  ತನ್ನ ಸಮಯ ಪ್ರಜ್ಞೆಯಿಂದ ತಪ್ಪಿಸಿದ್ದಾರೆ. ಹನೂರು ತಾಲೂಕಿನ ಕಾಡಂಚಿನ ಗ್ರಾಮವಾದ ಜಲ್ಲಿಪಾಳ್ಯದಿಂದ ಪ್ರತಿನಿತ್ಯ ಮೈಸೂರಿಗೆ ಸಂಚರಿಸುತ್ತಿರುವ ಕೆಎಸ್‌ಆರ್‌ಟಿಸಿ ಬಸ್ ಗುಣಮಟ್ಟ ಇಲ್ಲದೆ …

ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಓರ್ವನಿಗೆ ಗಂಭೀರ ಗಾಯಗಳಾಗಿದ್ದು, ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಕೆ.ಎಂ.ದೊಡ್ಡಿಯ ಮದ್ದೂರು-ಮಳವಳ್ಳಿ ರಸ್ತೆಯಲ್ಲಿ …

ಬೆಂಗಳೂರು: ನೀರಿನ ಬಿಲ್‌ ಏರಿಕೆ ಮಾಡುವುದಾಗಿ ಶಾಕ್‌ ನೀಡಿದ್ದ ರಾಜ್ಯ ಸರ್ಕಾರ ಈಗ ಜನತೆಗೆ ಮತ್ತೊಂದು ಶಾಕ್‌ ನೀಡಿದೆ. ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್‌ ದರ ಏರಿಕೆ ಮಾಡುವ ಸುಳಿವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೀಡಿದ್ದು, ಜನತೆಗೆ ಮತ್ತೊಂದು ಶಾಕ್‌ ಎದುರಾಗಿದೆ. ವಿದ್ಯುಚ್ಛಕ್ತಿ …

ಹನೂರು: ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಲು ಸಾರ್ವಜನಿಕರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಕೆಎಸ್‌ಆರ್‌ಟಿಸಿ ಬಸ್‌ಗಳು ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದು, ಸಾರ್ವಜನಿಕರು ಭಾರೀ ಸಮಸ್ಯೆ ಎದುರಿಸುತ್ತಿದ್ದಾರೆ. …

ಕೊಳ್ಳೇಗಾಲ: ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಸೇತುವೆಯಲ್ಲಿ ಒಂದೇ ಕಡೆ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಸಿಕ್ಕಿಹಾಕಿಕೊಂಡು ಪರದಾಟ ನಡೆಸಿದ ಘಟನೆ ನಡೆದಿದೆ. ಗಡಿ ಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಸೇತುವೆಯಲ್ಲಿ ಮೈಸೂರಿನಿಂದ ಹೋಗುತ್ತಿದ್ದ ಬಸ್‌ ಹಾಗೂ ಚಾಮರಾಜನಗರದಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗಳು …

ಬೆಂಗಳೂರು : ಬಿಎಂಟಿಸಿ , ಕೆಎಸ್‌ ಆರ್‌ ಟಿಸಿ ಬಸ್‌ ಚಾಲಕರ ಎಡವಟ್ಟಿನಿಂದ ಕೆಲವೊಮ್ಮೆ ಆಕ್ಸಿಡೆಂಟ್‌ ಗಳಾಗಿ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಿದೆ. ಅಮಾಯಕ ಜೀವಗಳು ಆಕ್ಸಿಡೆಂಟ್‌ ನಲ್ಲಿ ಸಾವನ್ನಪ್ಪಿದರೆ ಕುಟುಂಬಸ್ಥರು ಪರಿಹಾರ ಪಡೆಯಲು ಕೋರ್ಟ್‌ ಕಚೇರಿ ಅಂತ ವರ್ಷಗಟ್ಟಲೇ ಅಲೆದಾಡಬೇಕಿತ್ತು. ಇದೀಗ …

ಬೆಂಗಳೂರು : ಬಸ್‌ ಟಿಕೆಟ್‌ ದರವನ್ನು ಸದ್ಯಕ್ಕೆ ಏರಿಕೆ ಮಾಡುವುದಿಲ್ಲ ಎಂದು  ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಭಾನುವಾರ ಮಾಧ್ಯಮಗಳ ಜೊತೆ ರಾಜು ಕಾಗೆ ಮತ್ತು KSRTC ನಿಗಮದ ಅಧ್ಯಕ್ಷ ಶ್ರೀನಿವಾಸ್‌  ಅವರು ಬಸ್‌ ಟಿಕೆಟ್‌ ದರ ಏರಿಕೆ ಮಾಡಲು …

ತುಮಕೂರು : ಹಾಲಿನ ದರ, ಪೆಟ್ರೋಲ್-ಡಿಸೇಲ್‌ ದರ ಏರಿಕೆ ಬೆನ್ನಲ್ಲೆ KSRTC ಬಸ್‌ ಟಿಕೆಟ್‌ ದರ ಹೆಚ್ಚಳದ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಶೀಘ್ರದಲ್ಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಗಳ ಟಿಕೆಟ್‌ ದರ ಹೆಚ್ಚಾವ ಸಾಧ್ಯತೆ ಇದೆ. …

ಬೆಳಗಾವಿ : ಶಕ್ತಿ ಯೋಜನೆಯಿಂದ ನಷ್ಟದಲ್ಲಿದ್ದೇವೆ ಈಗಾಗಿ ಬಸ್‌ ಟಿಕೆಟ್‌ ದರ ಹೆಚ್ಚಿಸುವ ಚಿಂತನೆಯಲ್ಲಿದ್ದೇವೆ ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ರಾಜು ಕಾಗೆ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ …

ಬೆಂಗಳೂರು : ನಗರದ ಎಂಜಿ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಬೆಂಗಳೂರು ಮಹಾನಗರ ಸಾರಿಗೆ ಬಸ್‌ ಹೊತ್ತಿ ಉರಿದೆ. ಬಸ್‌ ನಲ್ಲಿ ಸುಮಾರು ೩೦ ಜನ ಪ್ರಯಾಣಿಕರಿದ್ದರು. ಅದೃಷ್ಟವಶಾತ್‌ ಯಾವುದೇ ರೀತಿಯ ಪ್ರಾಣಾಪಾಯವಾಗಿಲ್ಲ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬಿಎಂಟಿಸಿ ಬಸ್‌ …

Stay Connected​
error: Content is protected !!