ಬೆಂಗಳೂರು : ಕೇರಳದ ಕ್ಯಾಲಿಕಟ್ ನಿಂದ ಬೆಂಗಳೂರಿಗೆ ಬರ್ತಿದ್ದ ಎಸಿ ಸ್ಲೀಪರ್ ಬಸ್ ಬಿಡದಿ ಬಳಿ ಅಪಘಾತವಾಗಿದ್ದು, ಘಟನೆಯಲ್ಲಿ 20 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದೆ. ಬೆಳಗಿನ ಜಾವ 5.30 ರ ಸುಮಾರಿಗೆ ಘಟನೆ ನಡೆದಿದ್ದು, ಡಿವೈಡರ್ ಗೆ ಡಿಕ್ಕಿ ಹೊಡೆದು ಮತ್ತೊಂದು …
ಬೆಂಗಳೂರು : ಕೇರಳದ ಕ್ಯಾಲಿಕಟ್ ನಿಂದ ಬೆಂಗಳೂರಿಗೆ ಬರ್ತಿದ್ದ ಎಸಿ ಸ್ಲೀಪರ್ ಬಸ್ ಬಿಡದಿ ಬಳಿ ಅಪಘಾತವಾಗಿದ್ದು, ಘಟನೆಯಲ್ಲಿ 20 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದೆ. ಬೆಳಗಿನ ಜಾವ 5.30 ರ ಸುಮಾರಿಗೆ ಘಟನೆ ನಡೆದಿದ್ದು, ಡಿವೈಡರ್ ಗೆ ಡಿಕ್ಕಿ ಹೊಡೆದು ಮತ್ತೊಂದು …
ಬೆಂಗಳೂರು : ಕೆಎಸ್‌ಆರ್‌ಟಿಸಿ ಸಂಸ್ಥೆಯಿಂದ ಹೊಸ ಅಶ್ವಮೇಧ ಕ್ಲಾಸಿಕ್ ಬಸ್ಗಳನ್ನು ಕಾರ್ಯಾಚರಣೆಗೆ ಇಳಿಸುತ್ತಿದೆ. ಮಹಿಳಾ ಸುರಕ್ಷತೆ ದೃಷ್ಟಿಯಿಂದ ಹಲವು ಹೊಸ ಫೀಚರ್ಗಳನ್ನು ಒಳಗೊಂಡಿರುವ ಈ ನಾನ್ ಎಸಿ ಬಸ್ಗಳಲ್ಲಿ ಕೂಡ ಮಹಿಳೆಯರಿಗೆ ಉಚಿತ ಪ್ರಯಾಣ ಇರಲಿದೆ.ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ …
ಬೆಂಗಳೂರು : ಕೆಎಸ್‌ಆರ್ ಟಿಸಿ ಎಂಬ ಹೆಸರಿನ ಕುರಿತಂತೆ ಕೋರ್ಟ್ ನಲ್ಲಿ ವಾದ ಮಂಡಿಸುತ್ತಿದ್ದ ಕೇರಳ ಸರಕಾರಕ್ಕೆ ಮುಖಭಂಗವಾಗಿದ್ದು, ಕೆಎಸ್‌ಆರ್ ಟಿಸಿ ಬಳಸುತ್ತಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ್ದು ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ. ಕೆಎಸ್‌ಆರ್‌ಟಿಸಿ' ಎಂದು ಬಳಸಬಾರದು …
ಬೆಂಗಳೂರು: ಕಾರ್ತೀಕ ಮಾಸದಲ್ಲಿ ಹೆಚ್ಚು ಜನರು ಶಬರಿಮಲೆಗೆ ಯಾತ್ರೆಗೆ ತೆರಳುತ್ತಾರೆ. ಸಾಮಾನ್ಯವಾಗಿ ಟ್ಯಾಕ್ಸಿ ಅಥವ ಟೆಂಪೋ ಟ್ರಾವೆಲರ್ ಮಾಡಿಕೊಂಡು ಯಾತ್ರೆಗೆ ತೆರಳುತ್ತಾರೆ. ಶಬರಿಮಲೆ ಸೀಸನ್‌ನಲ್ಲಿ ಎಲ್ಲಾ ಟ್ರಾವಲ್ಸ್‌ಗಳು ಫುಲ್ ಆಗಿ ಯಾತ್ರಿಗಳಿಗೆ ಸಮಸ್ಯೆ ಉಂಟಾಗುವುದು ಸರ್ವೇ ಸಾಮಾನ್ಯ. ಆದರೆ ಇನ್ನು ಆತಂಕ …
ಮೈಸೂರು : ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನಿಗೆ ಬಸ್ನಲ್ಲೇ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ವೀರದೇವನಪುರ ಗ್ರಾಮದಲ್ಲಿ ನಡೆದಿದೆ. ಚುಂಚನಹಳ್ಳಿ ಗ್ರಾಮದ ಸುರೇಶ್ (50) ಹೃದಯಾಘಾತದಿಂದ ಸಾವನ್ನಪ್ಪಿರುವ ವ್ಯಕ್ತಿ. ಇವರು ನಂಜನಗೂಡಿನಿಂದ ಚುಂಚನಹಳ್ಳಿ ಗ್ರಾಮಕ್ಕೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಈ …
ಬೀದರ್ : ಮರಾಠಾ ಮೀಸಲಾತಿಗಾಗಿ ಮಹಾರಾಷ್ಟ್ರದಲ್ಲಿ ಹೋರಾಟ ತೀವ್ರಗೊಂಡಿದೆ. ಕೆಎಸ್‍ಆರ್ ಟಿಸಿ ಬಸ್‍ಗೆ ಬೆಂಕಿಹಚ್ಚಿ ಮರಾಠಾ ಪುಂಡರು ಪುಂಡಾಟ ಮೆರೆದಿದ್ದಾರೆ. ಮಹಾರಾಷ್ಟ್ರದ ಉಮ್ಮರ್ಗಾದ ತುರುರಿ ಬಳಿ ಬಸ್ ಹೊತ್ತಿ ಉರಿದಿದೆ. ಇದಕ್ಕೂ ಮುನ್ನ ಬಸ್‍ನ ಗ್ಲಾಸ್ ಹಾಗೂ ಕಿಟಕಿಗಳ ಗಾಜು ಪುಡಿಪುಡಿ …
ಮೈಸೂರು : ರಸ್ತೆ ದಾಟುತ್ತಿದ್ದ ಸಂದರ್ಭ ಯುವಕನೋರ್ವನಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಯುವಕ ಸಾವನ್ನಪ್ಪಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡಿನ ಜೆಎಸ್‌ಎಸ್ ಪಾಲಿಟೆಕ್ನಿಕ್ ಕಾಲೇಜಿನ ಮುಂಭಾಗದಲ್ಲಿ ಘಟನೆ ನಡೆದಿದ್ದು, ನಂಜನಗೂಡಿನ ಈದ್ಗಾ ಮೈದಾನದ ನಿವಾಸಿ ಮುಬಾರಕ್ (28) …
ಕೊಡಗು : ಅಪಘಾತ ವಿಮೆ ಪರಿಹಾರ ನೀಡುವಲ್ಲಿ ಕೆಎಸ್‌ಆರ್‌ಟಿಸಿ ಸಂಸ್ಥೆ ವಿಫಲವಾದ ಹಿನ್ನೆಲೆಯಲ್ಲಿ ಸಾರಿಗೆ ಬಸ್ ಅನ್ನು ನ್ಯಾಯಾಲಯ ಜಪ್ತಿ ಮಾಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದಿದೆ. ಇಲ್ಲಿನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸರು …
ಬೆಂಗಳೂರು : ಕೆಎಸ್‌ಆರ್‌ಟಿಸಿ ಬಸ್ ಹರಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಗರದ ಮೆಜೆಸ್ಟಿಕ್ನ ಸಂಗೊಳ್ಳಿ ರಾಯಣ್ಣ ಸೇತುವೆ ಬಳಿ ನಡೆದಿದೆ. ಲತಾ ಮೃತ ಮಹಿಳೆ. ಕೆಎಸ್‌ಆರ್‌ಟಿಸಿ ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ಮಹಿಳೆ ಮತ್ತು ಪತಿ ಬೈಕ್ನಲ್ಲಿ …