ಮಡಿಕೇರಿ: ಸರಿಯಾಗಿ ವೇತನ ಪಾವತಿಯಾಗಿಲ್ಲ ಎಂದು ಆರೋಪಿಸಿ ಮಡಿಕೇರಿಯಲ್ಲಿ ಕೆಎಸ್‌ಆರ್‌ಟಿಸಿಯ 48 ಹೊರಗುತ್ತಿಗೆ ಚಾಲಕರು ದಿಢೀರ್ ಪ್ರತಿಭಟನೆ ನಡೆಸಿದರು. ಇಂದು ಬೆಳಿಗ್ಗೆಯೇ ಮಡಿಕೇರಿ ಬಸ್ ನಿಲ್ದಾಣದಲ್ಲಿ ಕರ್ತವ್ಯ…