Mysore
18
broken clouds

Social Media

ಮಂಗಳವಾರ, 14 ಜನವರಿ 2025
Light
Dark

KSRTC

HomeKSRTC

ರಾಣಿಪೇಟೆ: ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕ್ಯಾಂಟರ್‌ ನಡುವಿನ ಸಂಭವಿಸಿದ ಭೀಕರ ಅಪಘಾತದಲ್ಲಿ ಕ್ಯಾಂಟರ್‌ನಲ್ಲಿದ್ದ ನಾಲ್ವರು ಹಾಗೂ ಬಸ್ ಚಾಲಕ ಸೇರಿ ಐವರು ಮೃತಪಟ್ಟಿರುವ ಘಟನೆ ತಮಿಳುನಾಡಿನ ರಾಣಿಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಾಲಕ ಮಂಜುನಾಥ್‌, ಕ್ಲೀನರ್‌ ಶಂಕರ್‌, ಸಹಾಯಕ ಸೋಮಶೇಖರ್‌, …

ಬೆಂಗಳೂರು: ಸಾರಿಗೆ ನಿಗಮಗಳ ಬಸ್‌ ಪ್ರಯಾಣ ದರ ಏರಿಕೆಯ ಬೆನ್ನಲ್ಲೇ ಇದೀಗ ಆಟೋರಿಕ್ಷಾ ಪ್ರಯಾಣ ದರ ಕೂಡ ಏರಿಕೆ ಮಾಡಬೇಕೆಂದು ಕೆಲ ಆಟೋ ಚಾಲಕ ಸಂಘಟನೆಗಳು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಮನವಿ ಮಾಡಿವೆ. ಸಾರಿಗೆ ನಿಗಮಗಳ ನಷ್ಟ ತುಂಬಿಸಲು ರಾಜ್ಯ ಸರ್ಕಾರ …

ಬೆಂಗಳೂರು: ರಾಜ್ಯ ಸರ್ಕಾರ ಬಸ್‌ ಪ್ರಯಾಣ ದರ ಏರಿಕೆ ಮಾಡಲು ಮುಂದಾಗಿದ್ದು, ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ಬಸ್‌ ಪ್ರಯಾಣ ದರ ಅಧಿಕೃತವಾಗಿ ಜಾರಿಯಾಗಲಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ. ಈ ಕುರಿತು ಇಂದು(ಜ.4) ಸರ್ಕಾರದಿಂದ ಅಧಿಕೃತವಾಗಿ ಆದೇಶ ಹೊರಡಿಸಿದ್ದು, ಕೆಎಸ್‌ಆರ್‌ಟಿಸಿ, ಬಿಎಂಟಿಸಿ, …

ಬೆಂಗಳೂರು: ಕರ್ನಾಟಕ ಸಾರಿಗೆ ನಿಗಮಗಳ ಬಸ್‌ ಪ್ರಯಾಣ ಟಿಕೆಟ್‌ ದರವನ್ನು ಶೇ.15 ರಷ್ಟು ಹೆಚ್ಚಳ ಮಾಡುವ ಮೂಲಕ ರಾಜ್ಯ ಸರ್ಕಾರ ಹೊಸ ವರ್ಷದ ಸಂಭ್ರಮದಲ್ಲಿದ್ದ ರಾಜ್ಯದ ಜನತೆಗೆ ಬೆಲೆ ಏರಿಕೆ ಬಿಸಿ ಮುಟ್ಟಿಸಿದೆ. ರಾಜ್ಯದ ನಾಲ್ಕು ನಿಗಮಗಳಿಂದ ಬಸ್‌ ಪ್ರಯಾಣ ದರ …

ಬೆಂಗಳೂರು: ರಾಜ್ಯದ ಕೆಎಸ್‌ಆರ್‌ಟಿಸಿ ಸಾರಿಗೆ ಸಂಸ್ಥೆಗೆ 9 ರಾಷ್ಟ್ರ ಮಟ್ಟದ ಪ್ರಶಸ್ತಿಗಳು ಲಭಿಸಿದೆ. 6 ಆಡ್‌ವರ್ಲ್ಡ್‌ ಶೊಡೌನ್, ಚಿನ್ನದ ಪ್ರಶಸ್ತಿ, 2 ಗ್ರೊವ್‌ ಕೇರ್‌ ಇಂಡಿಯಾ ಹಾಗೂ 1 ಪಿಆರ್‌ಎಸ್‌ಐ ರಾಷ್ಟ್ರೀಯ ಪ್ರಶಸ್ತಿ 2024 ಸಿಕ್ಕಿದೆ. 6 ಆಡ್‌ವರ್ಲ್ಡ್‌ ಶೊಡೌನ್ 1. …

ಬೆಂಗಳೂರು: ವಿವಿಧ ಬೇಡಿಕೆಗಳಿಗಾಗಿ ಆಗ್ರಹಿಸಿ ಜಂಟಿ ಕ್ರಿಯಾ ಸಮಿತಿ ಡಿ. 31 ರಿಂದ ಕರೆ ನೀಡಿದ್ದ ಸಾರಿಗೆ ಮುಷ್ಕರವನ್ನು ಹಿಂಪಡೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ‌ರಾಮಲಿಂಗ ರೆಡ್ಡಿ ನೇತೃತ್ವದಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಮಹತ್ವದ ಸಭೆ ಬೆನ್ನಲ್ಲೇ …

ಬೆಂಗಳೂರು: ಶಕ್ತಿ ಯೋಜನೆಯಿಂದ ರಾಜ್ಯ ಸಾರಿಗೆ ಸಂಸ್ಥೆಯನ್ನು ನಿಶ್ಯಕ್ತಿಗೊಳಿಸಿರುವ ಕಾಂಗ್ರೆಸ್‌ ಸರ್ಕಾರ ತಕ್ಷಣವೇ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಜೆಡಿಎಸ್‌ ಸರ್ಕಾರ ಒತ್ತಾಯಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌ ಪಕ್ಷವೂ, ಕಾಂಗ್ರೆಸ್ …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಾಳೆಯಿಂದ ಆರಂಭವಾಗುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರುವವರಿಗೆ ಕೆಎಸ್‌ಆರ್‌ಟಿಸಿ ಸಿಹಿ ಸುದ್ದಿ ನೀಡಿದೆ. ಬೆಂಗಳೂರು ಹಾಗೂ ಮೈಸೂರಿನಿಂದ ಸಮ್ಮೇಳನಕ್ಕೆ ಬರುವವರಿಗೆ ಕೆಎಸ್‌ಆರ್‌ಟಿಸಿ ವಿಶೇಷ ಬಸ್‌ ವ್ಯವಸ್ಥೆ ಮಾಡಿದ್ದು, ಬಸ್‌ ನಿಲ್ದಾಣಗಳಿಂದ ಪ್ರತಿ …

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಡಿಸೆಂಬರ್.31ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹೊಸ ವರ್ಷದ ಮುನ್ನ ದಿನವೇ ಲಕ್ಷಾಂತರ ಜನರಿಗೆ ತೊಂದರೆಯಾಗುವ ಸಾಧ್ಯತೆಯಿದೆ. …

ಬೆಂಗಳೂರು: ವಾರದ ಕೊನೆಯ ಮೂರು ದಿನಗಳಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಸಾಲು ಸಾಲು ರಜೆಗಳಿದ್ದು, ಊರಿಗೆ ತೆರಳುವ ಪ್ರಯಾಣಿಕರಿಗಾಗಿ 2000ಕ್ಕೂ ಅಧಿಕ ಬಸ್‌ ವ್ಯವಸ್ಥೆಯನ್ನು ಮಾಡಲು ಕೆಎಸ್‌ಆರ್‌ಟಿಸಿ ನಿರ್ಧರಿಸಿದೆ. ನವೆಂಬರ್‌ 1ಕ್ಕೆ ಕನ್ನಡ ರಾಜ್ಯೋತ್ಸವ ನ.2 ರಂದು …

Stay Connected​