Mysore
13
broken clouds

Social Media

ಭಾನುವಾರ, 14 ಡಿಸೆಂಬರ್ 2025
Light
Dark

KSRTC

HomeKSRTC
big shocking for ksrtc transport unions

ಹುಬ್ಬಳ್ಳಿ: ರಾಜ್ಯ ಸರ್ಕಾರ ಎಸ್ಮಾ ಜಾರಿಗೊಳಿಸಿದ ಬೆನ್ನಲ್ಲೇ ಅಖಿಲ ಕರ್ನಾಟಕ ಸಾರಿಗೆ ನೌಕರ ಮಹಾಮಂಡಲ ಮಹತ್ವದ ಸಭೆ ನಡೆಸಿದ್ದು, ರಾಜ್ಯ ಸರ್ಕಾರಕ್ಕೆ ನೋಟಿಸ್‌ ಮೂಲಕ ಎಚ್ಚರಿಕೆ ನೀಡಿದೆ. ಹುಬ್ಬಳ್ಳಿಯಲ್ಲಿ ಸಭೆ ನಡೆಸಿರುವ ಅಖಿಲ ಕರ್ನಾಟಕ ಸಾರಿಗೆ ನೌಕರರ ಮಹಾಮಂಡಲವು ರಾಜ್ಯ ಸರ್ಕಾರಕ್ಕೆ …

ಬೆಂಗಳೂರು: ರಾಜ್ಯಾದ್ಯಂತ ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಆಗಸ್ಟ್.‌5ರಿಂದ ರಾಜ್ಯಾದ್ಯಂತ ಬಸ್‌ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. 38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳಕ್ಕೆ ಆಗ್ರಹ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವತೆ …

ಹುಣಸೂರು: ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನ ನಿಲುಗಡೆ ವಿಚಾರದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಹಾಗೂ ಸಾರ್ವಜನಿಕರ ನಡುವೆ ಕಿರಿಕ್ ಆಗಿ ಪರಸ್ಪರ ಕೈ ಕೈ ಮಿಲಾಯಿಸಿಕೊಂಡ ಘಟನೆ ಹುಣಸೂರು ಬಸ್ ನಿಲ್ದಾಣದಲ್ಲಿ ನಡೆದಿದೆ. ಪರಸ್ಪರ ಹೊಡೆದಾಟದಲ್ಲಿ ಇಬ್ಬರೂ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. …

ಚಾಮರಾಜನಗರ: ಬಸ್ ನಿಲ್ಲಿಸಿಲ್ಲ ಎಂಬ ಕಾರಣಕ್ಕೆ ಚಾಲಕನ ಮೇಲೆ ವ್ಯಕ್ತಿಗಳಿಬ್ಬರು ಹಲ್ಲೆ ಮಾಡಿರುವ ಅಮಾನವೀಯ ಘಟನೆ ತಾಲ್ಲೂಕಿನ ಇರಸವಾಡಿ ಬಳಿ ನಡೆದಿದೆ‌. ಸಾರಿಗೆ ಸಂಸ್ಥೆ (KSRTC) ಬಸ್ ಚಾಲಕ ವಿಜಯಕುಮಾರ್ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇರಸವಾಡಿ ಗ್ರಾಮದಲ್ಲಿ ಬಸ್ ನಿಲ್ಲಿಸಿಲ್ಲವೆಂದು ಇರಸವಾಡಿ …

ಮೈಸೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ. ತಾಲ್ಲೂಕಿನ ಜಯಪುರ ಹೋಬಳಿ ಸೋಲಿಗರ ಕಾಲೋನಿಯ ನಿವಾಸಿ ನಾರಾಯಣ ಎಂಬವರ ಮಗ ಶ್ರೀನಿವಾಸ್(55) ಎಂಬವರೇ ಅಪಘಾತದಲ್ಲಿ ಮೃತಪಟ್ಟವರು. ಅವರು ಗುರುವಾರ …

ಮಂಡ್ಯ: ಕನ್ನಡಿಗರ ಮೇಲೆ ಮರಾಠಿ ಪುಂಡರ ಹಲ್ಲೆ ಖಂಡಿಸಿ ಇಂದು ಹಲವಾರು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಸಕ್ಕರೆ ನಾಡು ಮಂಡ್ಯದಲ್ಲಿ ಕರ್ನಾಟಕ ಬಂದ್‌ಗೆ ಅಲ್ಲಲ್ಲಿ ಬೆಂಬಲ ವ್ಯಕ್ತವಾಗಿದ್ದು, ಮಂಡ್ಯದ ಆರ್‌ಪಿ ರಸ್ತೆಯಲ್ಲಿ ಅಂಗಡಿಗಳನ್ನ ಬಂದ್‌ …

ಬೆಂಗಳೂರು: ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ, ಬಸ್‌ಗಳಿಗೆ ಮಸಿ ಬಳಿದು ಪುಂಡಾಟಿಕೆ ಮೆರೆದಿರುವುದನ್ನು ಖಂಡಿಸಿ ಇದೇ ಮಾರ್ಚ್.‌22ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ಮಾರ್ಚ್.‌22ರಂದು ಅಖಂಡ …

ಬೆಂಗಳೂರು: ಶಿವಸೇನೆ ಮತ್ತು ಎಂಇಎಸ್‌ ನಿಷೇಧಕ್ಕೆ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ನೀಡಿರುವ ಬಂದ್‌ಗೆ ರಾಜ್ಯ ಸಾರಿಗೆ ಸಂಸ್ಥೆಯ ಬೆಂಬಲವಿಲ್ಲ. ಅಂದು ಬಸ್‌ಗಳು ಸಂಚರಿಸಲಿವೆ ಎಂದು ಕಾರ್ಮಿಕ ಸಂಘದ ಮುಖಂಡ ಅನಂತ ಸುಬ್ಬುರಾವ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.19) ಈ ಕುರಿತು ಮಾತನಾಡಿದ …

ಚಾಮರಾಜನಗರ: ಗುಂಡ್ಲುಪೇಟೆಗೆ ಕೆಎಸ್ಆರ್‌ಟಿಸಿ ಬಸ್‌ ಕಾರ್ಯಾಚರಣೆ ಮಾಡುವ ವೇಳೆ ಎದುರಿಗೆ ಬಂದು ಗೂಡ್ಸ್‌ ವಾಹನ ಡಿಕ್ಕಿಯಿಂದ ಬಸ್‌ ಒಳಗಿದ್ದ ಮಹಿಳೆಯ ಬುರುಡೆ ತುಂಡರಸಿ ಮೃತಪಟ್ಟ ಕುಟುಂಬಕ್ಕೆ ಸಂಸ್ಥೆಯ ಅಧಿಕಾರಿ ಆಶೋಕ್‌ ಕುಮಾರ್‌ 10 ಲಕ್ಷ ರೂ. ಪರಿಹಾರ ನೀಡಿದ್ದಾರೆ. ಮೃತಪಟ್ಟ ಮಹಿಳೆ …

ಮೈಸೂರು: ಸುಮಾರು 127 ಕೋಟಿ ರೂ ವೆಚ್ಚದಲ್ಲಿ ನಗರದ ಬನ್ನಿ ಮಂಟಪದಲ್ಲಿ ಹೈಟೆಕ್‌ ಬಸ್‌ ನಿಲ್ದಾಣ ಮಾಡುವುದಕ್ಕೆ ರಾಜ್ಯ ಸರ್ಕಾರ ಅಸ್ತು ಎಂದಿದೆ. ಸಬರ್ಬನ್‌ ನಿಲ್ದಾಣದಲ್ಲಿ ಪ್ರತಿನಿತ್ಯ 2700ಕ್ಕೂ ಹೆಚ್ಚು ಬಸ್‌ಗಳು ಸಂಚರಿಸುತ್ತವೆ. ಸ್ಥಳಾವಕಾಶದ ಕೊರತೆಯಿಂದಾಗಿ ಹೆಚ್ಚುವರಿ ಬಸ್‌ ನಿಲ್ದಾಣಕ್ಕೆ ಸರ್ಕಾರ …

Stay Connected​
error: Content is protected !!