Mysore
27
overcast clouds

Social Media

ಮಂಗಳವಾರ, 05 ಮೇ 2026
Light
Dark

KSRTC

HomeKSRTC

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ ವೇತನ (ಅರಿಯರ್ಸ್) ಪಾವತಿಸಲು ಅನುಮೋದನೆ ನೀಡಿದೆ. ಇದರೊಂದಿಗೆ 2025ರ ಏಪ್ರಿಲ್ 1ರಿಂದ ವೇತನ ಪರಿಷ್ಕರಣೆಗೂ ಒಪ್ಪಿಗೆ ಸೂಚಿಸಿದೆ. ಇದರಿಂದ ನೌಕರರು …

ಬೆಂಗಳೂರು : 38 ತಿಂಗಳ ವೇತನ ಬಾಕಿ ಹಣ ನೀಡಬೇಕು ಎನ್ನುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್‌ಆರ್‌ಟಿಸಿಯ ನಾಲ್ಕೂ ಸಾರಿಗೆ ನಿಗಮಗಳ ನೌಕರರು ಗುರುವಾರ ಮತ್ತು ಶುಕ್ರವಾರ ಕರ್ನಾಟಕದಾದ್ಯಂತ ಮುಷ್ಕರ ನಡೆಸುವುದಕ್ಕೆ ಮುಂದಾಗಿದ್ದಾರೆ. ಇದರಿಂದ ರಾಜ್ಯದಲ್ಲಿ ಗುರುವಾರ ಬಸ್ …

big shocking for ksrtc transport unions

ಬೆಂಗಳೂರು : ಕರ್ನಾಟಕ ರಸ್ತೆ ಸಾರಿಗೆ ನಿಗಮವು ವಾರಾಂತ್ಯದ ದಿನಗಳಲ್ಲಿ ಬೆಂಗಳೂರಿನಿಂದ ವಿವಿಧ ಪ್ರವಾಸಿ, ಯಾತ್ರಾ ಸ್ಥಳಗಳಿಗೆ ಪ್ಯಾಕೇಜ್ ಟೂರ್ ಸೇವೆಗಳನ್ನು ಆರಂಭಿಸಿದೆ. ಕೆಎಸ್‌ಆರ್‌ಟಿಸಿಯ ಬೆಂಗಳೂರು ಕೇಂದ್ರ ವಿಭಾಗದ ವತಿಯಿಂದ ಶನಿವಾರ ಮತ್ತು ಭಾನುವಾರ ರಾಜಹಂಸ ಮತ್ತು ಅಶ್ವಮೇಧ ಕ್ಲಾಸಿಕ್ ಸಾರಿಗೆಗಳೊಂದಿಗೆ …

ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಮೇಲಿನ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ ಪರೋಕ್ಷವಾದ ಜಾಹೀರಾತುಗಳನ್ನು ಫೆ.15 ರೊಳಗೆ ತೆರವುಗೊಳಿಸಲು ಸೂಚನೆ ನೀಡಲಾಗಿದೆ. ಸಾರಿಗೇತರ ಆದಾಯ ಹೆಚ್ಚಿಸಲು ಹಲವು ವರ್ಷಗಳಿಂದ ನಿಗಮದ ಬಸ್ಸುಗಳ ಮೇಲೆ …

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ನಾಳೆಯಿಂದ ಮುಷ್ಕರ ನಡೆಸಲು ಮುಂದಾಗಿದ್ದು, ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಹಾಗೂ ಪ್ರಯಾಣಿಕರ ಮೇಲೆ ಪರಿಣಾಮ ಬೀರುವ ಸಾಧ್ಯತೆ …

ಶಿವಪುರ, ನಾಚನಹಳ್ಳಿಪಾಳ್ಯ, ರೈಲ್ವೆ ವರ್ಕ್‌ಶಾಪ್‌ ನಿಲುಗಡೆ ತಾಣದಲ್ಲಿ ನಿಲ್ಲದ ಬಸ್‌ಗಳು ಕೈ ಸಂಜ್ಞೆಗೂ ಕ್ಯಾರೇ ಎನ್ನದ ಡ್ರೈವರ್‌ಗಳು; ಮಹಿಳೆಯರು, ವಯೋವೃದ್ಧರು, ಕಾರ್ಮಿಕರಿಗೆ ಪರದಾಟ ಪ್ರಶಾಂತ್ ಎಸ್. ಮೈಸೂರು : ನಗರದ ಮಾನಂದವಾಡಿ ರಸ್ತೆಯಲ್ಲಿರುವ ರೈಲ್ವೆ ವರ್ಕ್‌ಶಾಪ್, ಶಿವಪುರ ಕೆಎಸ್‌ ಆರ್‌ಟಿಸಿ ನಿಯಮಿತ …

big shocking for ksrtc transport unions

ಬೆಂಗಳೂರು: ವೇತನ ಹಿಂಬಾಕಿಗೆ ಒತ್ತಾಯಿಸಿ ಜನವರಿ 29ರಂದು ಸಾರಿಗೆ ನೌಕರರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೂ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದ್ದು, ಈಗಾಗಲೇ ಬೆಂಗಳೂರು ಚಲೋ ಚಳವಳಿ ಕುರಿತಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ …

big shocking for ksrtc transport unions

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ರಾಜ್ಯದ ಪ್ರಯಾಣಿಕರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಬೆಂಗಳೂರಿನಿಂದ ಕರ್ನಾಟಕದಲ್ಲಿ ಮಾತ್ರವಲ್ಲದೇ ಹೊರ ರಾಜ್ಯಗಳ ಮಹಾನಗರಗಳಿಗೆ ಸಂಚರಿಸುವ ವಿವಿಧ ಮಾರ್ಗಗಳ ಪ್ರತಿಷ್ಠಿತ ಬಸ್‍ಗಳ ದರದಲ್ಲಿ ಭರ್ಜರಿ ರಿಯಾಯಿತಿ ಘೋಷಿಸಿದೆ. ಸೋಮವಾರದಿಂದಲೇ ಜಾರಿಗೆ ಬರುವಂತೆ ಸಾರ್ವಜನಿಕ …

ಬೆಂಗಳೂರು: ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಬಿಗ್‌ ಶಾಕ್‌ ನೀಡಿದೆ. 2026ರ ಜನವರಿ.1ರಿಂದ ಮುಂದಿನ ಆರು ತಿಂಗಳವರೆಗೆ ಮುಷ್ಕರ ಮಾಡದಂತೆ ಸರ್ಕಾರ ಸಾರಿಗೆ ನೌಕರರಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಸಂದರ್ಭದಲ್ಲಿಯೂ ಕೂಡ ಮುಷ್ಕರ ಮಾಡದಂತೆ ಸೂಚನೆ ನೀಡಿದೆ. …

big shocking for ksrtc transport unions

ಬೆಂಗಳೂರು: ಕೆಎಸ್‌ಆರ್‌ಟಿಸಿ ಆಡಳಿತಕ್ಕೆ ವೇಗ ನೀಡುವ ಉದ್ದೇಶದೊಂದಿಗೆ ಒಂದೇ ಶಾಖೆಯಲ್ಲಿ ಮೂರು ವರ್ಷಗಳಿಗಿಂತ ಹೆಚ್ಚಿನ ಅವಧಿವರೆಗೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗಾವಣೆ ಮಾಡಲು ಕ್ರಮ ಕೈಗೊಳ್ಳುವಂತೆ ಕೆಎಸ್‌ಆರ್‌ಟಿಸಿಗೆ ಸಾರಿಗೆ ಇಲಾಖೆ ಸೂಚನೆ ನೀಡಿದೆ. ಕೆಎಸ್‌ಆರ್‌ಟಿಸಿಯ ವಿಭಾಗಗಳು, ಘಟಕಗಳಲ್ಲಿ ಹಲವು ಸಿಬ್ಬಂದಿ ಮೂರು ವರ್ಷಗಳಿಗಿಂತ …

Stay Connected​
error: Content is protected !!