ಬೆಂಗಳೂರು: ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಬಿಗ್ ಶಾಕ್ ನೀಡಿದೆ. 2026ರ ಜನವರಿ.1ರಿಂದ ಮುಂದಿನ ಆರು ತಿಂಗಳವರೆಗೆ ಮುಷ್ಕರ ಮಾಡದಂತೆ ಸರ್ಕಾರ ಸಾರಿಗೆ ನೌಕರರಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಸಂದರ್ಭದಲ್ಲಿಯೂ ಕೂಡ ಮುಷ್ಕರ ಮಾಡದಂತೆ ಸೂಚನೆ ನೀಡಿದೆ. …
ಬೆಂಗಳೂರು: ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಬಿಗ್ ಶಾಕ್ ನೀಡಿದೆ. 2026ರ ಜನವರಿ.1ರಿಂದ ಮುಂದಿನ ಆರು ತಿಂಗಳವರೆಗೆ ಮುಷ್ಕರ ಮಾಡದಂತೆ ಸರ್ಕಾರ ಸಾರಿಗೆ ನೌಕರರಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಸಂದರ್ಭದಲ್ಲಿಯೂ ಕೂಡ ಮುಷ್ಕರ ಮಾಡದಂತೆ ಸೂಚನೆ ನೀಡಿದೆ. …
ಬೆಂಗಳೂರು: ಕೆಎಸ್‌ಆರ್‌ಟಿಸಿ ಆಡಳಿತಕ್ಕೆ ವೇಗ ನೀಡುವ ಉದ್ದೇಶದೊಂದಿಗೆ ಒಂದೇ ಶಾಖೆಯಲ್ಲಿ ಮೂರು ವರ್ಷಗಳಿಗಿಂತ ಹೆಚ್ಚಿನ ಅವಧಿವರೆಗೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗಾವಣೆ ಮಾಡಲು ಕ್ರಮ ಕೈಗೊಳ್ಳುವಂತೆ ಕೆಎಸ್‌ಆರ್‌ಟಿಸಿಗೆ ಸಾರಿಗೆ ಇಲಾಖೆ ಸೂಚನೆ ನೀಡಿದೆ. ಕೆಎಸ್‌ಆರ್‌ಟಿಸಿಯ ವಿಭಾಗಗಳು, ಘಟಕಗಳಲ್ಲಿ ಹಲವು ಸಿಬ್ಬಂದಿ ಮೂರು ವರ್ಷಗಳಿಗಿಂತ …
ಮಂಡ್ಯ : ಸಾರಿಗೆ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, 16ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲ್ಲೂಕಿನಲ್ಲಿ ಮಾಚಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಅಪಘಾತದಲ್ಲಿ ಕಾರು ಚಾಲಕನಾದ ಬೆಂಗಳೂರಿನ ರಾಜರಾಜೇಶ್ವರನಗರದ ಧನರಾಜ್ ಎಂಬ …
ಮಳವಳ್ಳಿ : ಮೂರು ಕೆಎಸ್‌ಆರ್‌ಟಿಸಿ ಬಸ್ಗಳ ನಡುವೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಮಹಿಳೆಯರು ಸಾವನ್ನಪ್ಪಿ, 75 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಬಳಿ ಭಾನುವಾರ ಸಂಜೆ ನಡೆದಿದೆ. ಗಾಯಗೊಂಡವರ ಪೈಕಿ 10 …
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಾಳೆಯಿಂದ ಐದು ದಿನಗಳ ಕಾಲ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಕೆಎಸ್‌ಆರ್‌ಟಿಸಿ ಬಿಗ್ ಶಾಕ್ ನೀಡಿದೆ. ನಾಳೆಯಿಂದ ಐದು ದಿನಗಳ ಕಾಲ ಸಾರಿಗೆ ನೌಕರರಿಗೆ ರಜೆ ರದ್ದು ಮಾಡಿ ಕೆಎಸ್‌ಆರ್‌ಟಿಸಿ ಆದೇಶ ಹೊರಡಿಸಿದೆ. …
ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಸರ್ಕಾರದಿಂದ ವಿತರಿಸುವ ಉಚಿತ ಟಿಕೆಟ್‌ಗಳನ್ನು ಪುರುಷರಿಗೂ ವಿತರಿಸಲಾಗುತ್ತಿದೆ. ಸಿಟಿ ಬಸ್ ನಿಲ್ದಾಣದಿಂದ ಕುವೆಂಪುನಗರಕ್ಕೆ ತೆರಳಲು ಓರ್ವ ಪುರುಷ ಹಣ ಕೊಟ್ಟು ಟಿಕೆಟ್ ಕೇಳಿದರೆ ನಿರ್ವಾಹಕ ಮಹಿಳೆಯರಿಗೆ ಉಚಿತವಾಗಿ ವಿತರಿಸುವ ಟಿಕೆಟ್ ಕೊಟ್ಟು ಆ ಹಣವನ್ನು ತನ್ನ ಜೇಬಿಗೆ …
ಕೆ.ಆರ್.ಪೇಟೆ : ಯುವಕರ ಗುಂಪೊಂದು ವಿನಾಕಾರಣ ಹೆಣ್ಣು ಮಕ್ಕಳು ಇರುವ ಕೆಎಸ್‌ಆರ್‌ಟಿಸಿ ಬಸ್ಸನ್ನು ಅಡ್ಡಗಟ್ಟಿ ಹೆಣ್ಣು ಮಕ್ಕಳನ್ನು ಕೆಣಕಲು ಪ್ರಯತ್ನಿಸಿ, ಅದು ಸಾಧ್ಯವಾಗದೇ ಇದ್ದಾಗ ಬಸ್ ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತಾಲ್ಲೂಕಿನ ವಿಠಲಾಪುರ ಮಾರ್ಗದ ಪಿಡಿಜಿ ಕೊಪ್ಪಲು …
ಮೈಸೂರು: ಬ್ರೇಕ್ ಫೇಲ್ಯೂರ್ ಆಗಿ ಕೆಎಸ್‌ಆರ್‌ಟಿಸಿ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮೈಸೂರಿನ ಚಿಕ್ಕಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೈಸೂರಿನಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ಬಸ್ ಇದಾಗಿದ್ದು, ಏಕಾಏಕಿ ಬ್ರೇಕ್ ಫೇಲ್ಯೂರ್ ಆದ ಕಾರಣ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕರೆಂಟ್ …
ಬೆಂಗಳೂರು: ಸಾರಿಗೆ ಮುಷ್ಕರದಲ್ಲಿ ಭಾಗಿಯಾಗಿದ್ದ ನೌಕರರಿಗೆ ನೋಟಿಸ್ ನೀಡುತ್ತಿರುವುದನ್ನು ನಿಲ್ಲಿಸದೇ ಇದ್ದರೆ, ಎಲ್ಲಾ ಡಿಪೋಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಜಂಟಿಕ್ರಿಯಾ ಸಮಿತಿ ಎಚ್ಚರಿಕೆ ನೀಡಿದೆ. ನಿನ್ನೆ ಹೈಕೋರ್ಟ್‌ನ ಆದೇಶದ ಹಿನ್ನೆಲೆಯಲ್ಲಿ ಮುಷ್ಕರವನ್ನು ಸಾರಿಗೆ ನಿಗಮಗಳ ನೌಕರರ ಜಂಟಿಕ್ರಿಯಾ ಸಮಿತಿ …
ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ಸಂಬಂಧ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆಯಾಗಿದ್ದು, ಇಂದು ವಿಚಾರಣೆ ನಡೆಯಿತು. ಒಂದು ದಿನದ ಮಟ್ಟಿಗೆ ಮುಷ್ಕರ ಕೈಬಿಡಲು ಸಾರಿಗೆ ನೌಕರರಿಗೆ ಹೈಕೋರ್ಟ್ ಆದೇಶ ಹೊರಡಿಸಿದ್ದು, ವಿಚಾರಣೆಯನ್ನು ನಾಳೆಗೆ ಮುಂದೂಡಿಕೆ ಮಾಡಿದೆ. ಈ ಸಂಬಂಧ ಸರ್ಕಾರ, ಸಾರಿಗೆ ನಿಗಮಗಳಿಗೆ …