ಬೆಂಗಳೂರು: ರಾಜ್ಯದ ಕೆಎಸ್‌ಆರ್‌ಟಿಸಿ ಸಾರಿಗೆ ಸಂಸ್ಥೆಗೆ 9 ರಾಷ್ಟ್ರ ಮಟ್ಟದ ಪ್ರಶಸ್ತಿಗಳು ಲಭಿಸಿದೆ. 6 ಆಡ್‌ವರ್ಲ್ಡ್ ಶೊಡೌನ್, ಚಿನ್ನದ ಪ್ರಶಸ್ತಿ, 2 ಗ್ರೊವ್ ಕೇರ್ ಇಂಡಿಯಾ ಹಾಗೂ 1 ಪಿಆರ್‌ಎಸ್‌ಐ ರಾಷ್ಟ್ರೀಯ ಪ್ರಶಸ್ತಿ 2024 ಸಿಕ್ಕಿದೆ. 6 ಆಡ್‌ವರ್ಲ್ಡ್ ಶೊಡೌನ್ 1. …
ಬೆಂಗಳೂರು: ರಾಜ್ಯದ ಕೆಎಸ್‌ಆರ್‌ಟಿಸಿ ಸಾರಿಗೆ ಸಂಸ್ಥೆಗೆ 9 ರಾಷ್ಟ್ರ ಮಟ್ಟದ ಪ್ರಶಸ್ತಿಗಳು ಲಭಿಸಿದೆ. 6 ಆಡ್‌ವರ್ಲ್ಡ್ ಶೊಡೌನ್, ಚಿನ್ನದ ಪ್ರಶಸ್ತಿ, 2 ಗ್ರೊವ್ ಕೇರ್ ಇಂಡಿಯಾ ಹಾಗೂ 1 ಪಿಆರ್‌ಎಸ್‌ಐ ರಾಷ್ಟ್ರೀಯ ಪ್ರಶಸ್ತಿ 2024 ಸಿಕ್ಕಿದೆ. 6 ಆಡ್‌ವರ್ಲ್ಡ್ ಶೊಡೌನ್ 1. …
ಬೆಂಗಳೂರು: ವಿವಿಧ ಬೇಡಿಕೆಗಳಿಗಾಗಿ ಆಗ್ರಹಿಸಿ ಜಂಟಿ ಕ್ರಿಯಾ ಸಮಿತಿ ಡಿ. 31 ರಿಂದ ಕರೆ ನೀಡಿದ್ದ ಸಾರಿಗೆ ಮುಷ್ಕರವನ್ನು ಹಿಂಪಡೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ನೇತೃತ್ವದಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಮಹತ್ವದ ಸಭೆ ಬೆನ್ನಲ್ಲೇ …
ಬೆಂಗಳೂರು: ಶಕ್ತಿ ಯೋಜನೆಯಿಂದ ರಾಜ್ಯ ಸಾರಿಗೆ ಸಂಸ್ಥೆಯನ್ನು ನಿಶ್ಯಕ್ತಿಗೊಳಿಸಿರುವ ಕಾಂಗ್ರೆಸ್ ಸರ್ಕಾರ ತಕ್ಷಣವೇ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಜೆಡಿಎಸ್ ಸರ್ಕಾರ ಒತ್ತಾಯಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್ ಪಕ್ಷವೂ, ಕಾಂಗ್ರೆಸ್ …
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಾಳೆಯಿಂದ ಆರಂಭವಾಗುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರುವವರಿಗೆ ಕೆಎಸ್‌ಆರ್‌ಟಿಸಿ ಸಿಹಿ ಸುದ್ದಿ ನೀಡಿದೆ. ಬೆಂಗಳೂರು ಹಾಗೂ ಮೈಸೂರಿನಿಂದ ಸಮ್ಮೇಳನಕ್ಕೆ ಬರುವವರಿಗೆ ಕೆಎಸ್‌ಆರ್‌ಟಿಸಿ ವಿಶೇಷ ಬಸ್ ವ್ಯವಸ್ಥೆ ಮಾಡಿದ್ದು, ಬಸ್ ನಿಲ್ದಾಣಗಳಿಂದ ಪ್ರತಿ …
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಡಿಸೆಂಬರ್.31ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹೊಸ ವರ್ಷದ ಮುನ್ನ ದಿನವೇ ಲಕ್ಷಾಂತರ ಜನರಿಗೆ ತೊಂದರೆಯಾಗುವ ಸಾಧ್ಯತೆಯಿದೆ. …
ಬೆಂಗಳೂರು: ವಾರದ ಕೊನೆಯ ಮೂರು ದಿನಗಳಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಸಾಲು ಸಾಲು ರಜೆಗಳಿದ್ದು, ಊರಿಗೆ ತೆರಳುವ ಪ್ರಯಾಣಿಕರಿಗಾಗಿ 2000ಕ್ಕೂ ಅಧಿಕ ಬಸ್ ವ್ಯವಸ್ಥೆಯನ್ನು ಮಾಡಲು ಕೆಎಸ್‌ಆರ್‌ಟಿಸಿ ನಿರ್ಧರಿಸಿದೆ. ನವೆಂಬರ್ 1ಕ್ಕೆ ಕನ್ನಡ ರಾಜ್ಯೋತ್ಸವ ನ.2 ರಂದು …
ಮಡಿಕೇರಿ: ಮಳೆ ಸೇರಿದಂತೆ ಹಲವು ಕಾರಣಗಳಿಂದ ಕುಸಿತಕಂಡಿದ್ದ ಕೆಎಸ್‌ಆರ್‌ಟಿಸಿ ಆದಾಯ ಮತ್ತೆ ಚೇತರಿಕೆ ಕಾಣುತ್ತಿದ್ದು, ದಸರಾ ವೇಳೆಯಲ್ಲಿ ಪ್ರಯಾಣಿಕರ ಸಂಖ್ಯೆ ಮತ್ತಷ್ಟು ಹೆಚ್ಚಳಗೊಂಡು ಲಾಭದ ನಿರೀಕ್ಷೆ ಹೊಂದಲಾಗಿದೆ. ಕಳೆದ ವರ್ಷ ಜೂ. ೧೧ರಿಂದ ಆರಂಭಗೊಂಡ ಕೆಎಸ್‌ಆರ್‌ಟಿಸಿ ಶಕ್ತಿ ಯೋಜನೆಯಡಿ ಪ್ರಯಾಣಿ ಸುತ್ತಿರುವ …
ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್ ದರ ಏರಿಸುವ ಸಂಬಂಧ ಈವರೆಗೆ ಯಾವುದೇ ಪ್ರಸ್ತಾವವಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದರು. ಈ ಬಗ್ಗೆ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಕೆಎಸ್‌ಆರ್‌ಟಿಸಿ ಬಸ್ ದರ ಏರಿಕೆ ಮಾಡುವ ಚಿಂತನೆ ಬಂದಿಲ್ಲ. ಈ ಬಗ್ಗೆ …
ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ವೊಂದು ಹಳ್ಳಕ್ಕೆ ಬಿದ್ದ ಘಟನೆ ಜಿಲ್ಲೆಯ ತೂಬಿನ ಕೆರೆ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ 10ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಬಸ್ ಬಿದ್ದಿದ್ದನ್ನು ಗಮನಿಸಿದ ಸ್ಥಳೀಯರು ಅಪಘಾತಕ್ಕೀಡಾಗಿದ್ದ ಜನರನ್ನು ರಕ್ಷಿಸಿದ್ದಾರೆ. ಬಸ್‌ನಲ್ಲಿ ಸುಮಾರು 30 …
ಬೆಂಗಳೂರು : ಸಾರಿಗೆ ನಿಗಮಗಳ ನಿವೃತ್ತಿಯಾಗಿರುವ ನೌಕರರಿಗೂ ಸರ್ಕಾರ ವೇತನ ಪರಿಷ್ಕರಿಸಿ ಆದೇಶ ಹೊರಡಿಸಿದ್ದು, ಈ ಮೂಲಕ ನಿವೃತ್ತಿಯಾದ ನೌಕರರಿಗೆ ಶುಭ ಸುದ್ದಿ ಕೊಟ್ಟಿದೆ. ಕಾರ್ಮಿಕ ಸಂಘಟನೆಗಳ ಮನವಿಯ ಬೆನ್ನಲ್ಲೇ ಸರ್ಕಾರ ಈ ಆದೇಶ ಹೊರಡಿಸಿದ್ದು, 2023ರ ಮಾರ್ಚ್ನಲ್ಲಿ ನಿವೃತ್ತಿಯಾದ ನೌಕರರಿಗೆ …